Headlines

ದಿನ ಭವಿಷ್ಯ: ಇಂದು ಈ ರಾಶಿಯವರೇ ತಮ್ಮ ಕಾರ್ಯವನ್ನು ಹಾಳುಮಾಡಿಕೊಳ್ಳುವರು

ದಿನ ಭವಿಷ್ಯ: ಇಂದು ಈ ರಾಶಿಯವರೇ ತಮ್ಮ ಕಾರ್ಯವನ್ನು ಹಾಳುಮಾಡಿಕೊಳ್ಳುವರು


ದಿನ ಭವಿಷ್ಯ: ಇಂದು ಈ ರಾಶಿಯವರೇ ತಮ್ಮ ಕಾರ್ಯವನ್ನು ಹಾಳುಮಾಡಿಕೊಳ್ಳುತ್ತಾರೆ

ಯುಗಾದಿ ಹೊಸ ವರ್ಷದ ಆರಂಭ. ಹೊಸ ಹರ್ಷಕ್ಕೂ ಆರಂಭ. ಹಳೆಯ ನೋವನ್ನು ಮರೆತು ಹೊಸ ಹರ್ಷಕ್ಕೆ ಸಿದ್ಧರಾಗಿ. ವರ್ಷವಿಡೀ ಸಂತೋಷವಿರಲಿ.

ಮೇಷ ರಾಶಿ:

ನಿಮ್ಮ ಬಂಧುಗಳ ಆರೋಗ್ಯದ ವೈದ್ಯರನ್ನು ನೀವು ಮಾಡಬೇಕಾದೀತು. ನಿಕಟವರ್ತಿಗಳ ಮಾತನ್ನು ನಗಣ್ಯ ಮಾಡುವಿರಿ. ಅದೃಷ್ಟವಿದ್ದರೂ ನಿಮ್ಮನ್ನು ನಂಬಿಯೇ ಕೆಲಸ ಮಾಡಿ. ಅವಾಚ್ಯ ಮಾತುಗಳಿಂದ ನಿಮ್ಮನ್ನು ಯಾರಾದರೂ ನಿಂದಿಸಬಹುದು. ಸಮಸ್ಯೆಯ ಕುರಿತೇ ಹೆಚ್ಚು ಆಲೋಚನೆಯಲ್ಲಿ ಮಗ್ನರಾಗುವುದು ಬೇಡ. ಯಾವುದೇ ಜವಾಬ್ದಾರಿಯನ್ನು ದೂರದಿಂದಲೇ ತಳ್ಳಿಹಾಕುವಿರಿ. ಸುಬ್ರಹ್ಮಣ್ಯನ ಉಪಾಸನೆಯು ಸಂತಸಪ್ರದ ಸಮಾರಂಭ.

ವೃಷಭ ರಾಶಿ:

ನೀವು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲು ಸಮಯ ಮತ್ತು ಸ್ಥಳಗಳು ಮುಖ್ಯ. ನಿಮ್ಮ ಕಠಿಣ ಪರಿಶ್ರಮದ ಪೂರ್ಣ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಗುರಿಯ ಬಗ್ಗೆ ಇರುವ ದೃಢತೆಯು ಸಡಿಲವಾದೀತು. ಇಂದು ಏನಾದರೂ ಆಗುತ್ತದೆ ಎಂಬ ಅಪಾಯವು ಇರಲಿದೆ. ಬಂಧುಗಳ ಮನೆಯಲ್ಲಿ ನೀವು ಇಂದು ಅನಿರೀಕ್ಷಿತವಾಗಿ ಭೋಜನ ಮಾಡುವಿರಿ. ನಿಂದಕರ ಬಗ್ಗೆ ನಿಮ್ಮ ಮಾತುಗಳು ಇರದು.

ಮಿಥುನ ರಾಶಿ:

ನಿಮ್ಮನ್ನು ಸಂತೋಷಪಡಿಸಿದವರಿಗೆ ಕೃತಜ್ಞತೆಯನ್ನು ತಿಳಿಸಿ. ಮಕ್ಕಳ ಕುರಿತು ನಿಮಗೆ ಅಭಿಮಾನ ಹೆಚ್ಚಾಗುವುದು. ಪ್ರಯಾಣವು ಹಿತವಾಗದೇ ಇರುವುದು. ನಿಮಗೆ ಬೇಕಾದುದನ್ನು ಕೇಳಿ ಪಡೆಯಿರಿ. ವೃತ್ತಿಯ ಸ್ಥಳದಲ್ಲಿ ನಿಮ್ಮನ್ನು ಗುರುತಿಸುವರು. ದ್ವೇಷಕ್ಕೆ ಸರಿಯಾದ ಕಾರಣವಿರಲಿ. ಮಕ್ಕಳ ಕಾಳಜಿಯು ಅತಿಯಾಗುವುದು. ನಿಮ್ಮ ಬಳಿ ಇರುವುದನ್ನು ಜೋಪಾನ ಮಾಡಿಕೊಳ್ಳುವುದು ಸೂಕ್ತ. ಮಹಾವಿಷ್ಣುವಿನ ಉಪಾಸನೆಯು ನಿಮ್ಮ ಈ ದಿನವನ್ನು ಸಾರ್ಥಕ ಮಾಡಿಸೀತು.

ಕರ್ಕಾಟಕ ರಾಶಿ:

ಸಾಮಾಜಿಕ ಕಾರ್ಯಗಳಲ್ಲಿ ನಿಮಗೆ ಗೌರವ ಹೆಚ್ಚಾಗುವುದು. ಸ್ನೇಹಿತರ ಸಹಾಯದಿಂದ ವ್ಯವಹಾರ ಬೆಳೆಯುತ್ತದೆ. ಬೇರೆಯವರ ವಿಷಯದಲ್ಲಿ ಮೂಗು ತೂರಿಸುವುದು ಬೇಡ. ನಿಮ್ಮ ಶ್ರಮಕ್ಕೆ ಯೋಗ್ಯ ವರಮಾನ ಇಲ್ಲ ಎನಿಸಬಹುದು. ಚೌಕಟ್ಟಿನಲ್ಲಿ ನಿಮ್ಮ ನಡೆವಳಿಕೆ ಇರಲಿ. ಕಾರಣಾಂತರಗಳಿಂದ ನಿಮ್ಮ ಜೀವನದ ಮಾರ್ಗವು ಬದಲಾಗುವುದು. ನಿಮಗೆ ಇಂದು ವಾದದಲ್ಲಿ ಸೋಲಾಗಬಹುದು, ಮುಗ್ಗರಿಸಿ ಬೀಳುವುದು ಬೇಡ.

ಸಿಂಹ ರಾಶಿ:

ಯಾವುದೇ ಸಮಸ್ಯೆಯಲ್ಲಿ ಮುಳುಗಿದ್ದರೆ, ಇಂದು ಪರಿಹಾರ ಸಿಗುವ ಸಾಧ್ಯತೆಯಿದೆ. ಉದ್ಯೋಗದಲ್ಲಿ ಪ್ರಗತಿಯಿಂದ ಲಾಭ ಸಿಗುವುದು. ಕುಟುಂಬ ಬಹಳ ಆನಂದಿಸಿ. ಪ್ರಭಾವೀ ಜನರು ನಿಮ್ಮನ್ನು ಅಸ್ತ್ರವಾಗಿಸಿಕೊಂಡು ಕಾರ್ಯವನ್ನು ಸಾಧಿಸಿಕೊಳ್ಳುವರು. ರಕ್ಷಣೆಯ ಸ್ಥಾನದಲ್ಲಿ ಇರುವವರಿಗೆ ಭಯವಿರುವುದು. ಸಂಕಟವನ್ನು ಪರಿಹರಿಸಿಕೊಳ್ಳುವ ಮಾರ್ಗವು ವಿಳಂಬವಾಗಿ ಸಿಗುವುದು.

ಕನ್ಯಾ ರಾಶಿ:

ನಿಮ್ಮ ಕೋಪವನ್ನು ಒಂದಿಷ್ಟು ಸಮಯದಲ್ಲಾದರೂ ನಿಯಂತ್ರಣದಲ್ಲಿಡಿ. ಕೆಲಸದಲ್ಲಿ ನಿಮಗೆ ಬೆಂಬಲ ಸಿಗುತ್ತದೆ. ಅನಗತ್ಯವಾಗಿ ಮನಸ್ಸಿಗೆ ತೊಂದರೆಯಾಗುತ್ತದೆ. ಪ್ರಯಾಣವು ಅವಸರವಸರವಾಗಿ ಇರುವುದು. ಹೂಡಿಕೆಯನ್ನು ಮಾಡುವುದು ನಿಮಗೆ ಅನಿವಾರ್ಯವಾಗಿದೆ. ನೌಕರರಿಗೆ ಕೆಲಸ ಹೇಳುವ ರೀತಿಯಲ್ಲಿ ಹೇಳಿ, ಮಾಡಿಸಿಕೊಳ್ಳಿ. ಮಾತಿನಿಂದ ಅಳೆದ ನಿಮ್ಮ ಮಾಪನವು ಸರಿಯಾಗದೇ ಇರುವುದು.

ತುಲಾ ರಾಶಿ:

ಅಂದುಕೊಂಡಿದ್ದನ್ನು ಸಾಧಿಸಲು ಸರಿಯಾದ ಮಾರ್ಗವು ಪ್ರಾರಂಭವಾಗುವ ಅನಿವಾರ್ಯತೆಯ ಸೃಷ್ಟಿ. ದೇವರ ಮೇಲೆ ನಂಬಿಕೆ ಇಟ್ಟ ಕಾರಣ ನಿಮ್ಮ ಮನೋರಥವು ಪೂರ್ತಿ ನಿಮಗೆ ಅತಿಶಯ ಸಂತೋಷ ಸಂತೋಷ. ನಿಮ್ಮ ಘನತೆಗೆ ಯಾರಿಂದಲಾದರೂ ಧಕ್ಕೆ ಬರುವುದು. ಸಮಯಪಾಲನೆಗೆ ಎಲ್ಲರೂ ಪ್ರಶಂಸಿಸುವರು. ನೀವು ಕಾರ್ಯಕ್ಕೆ ಸಂಬಂಧಪಟ್ಟಂತೆ ನಿಮ್ಮದೇ ಆದ ಚೌಕಟ್ಟನ್ನು ರಚಿಸುವುದು ಕ್ಷೇಮ.

ವೃಶ್ಚಿಕ ರಾಶಿ:

ಉತ್ಸಾಹದಿಂದ ಇರಲು ನಿಮಗೆ ದಾರಿ ಕಡಿಮೆ ಇರಬಹುದು. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳುತ್ತವೆ. ನಿಮ್ಮ ವೃತ್ತಿಜೀವನದಲ್ಲಿ ಹೊಸತನವನ್ನು ಸಾಧಿಸಲು ಅವಕಾಶ ಸಿಗುತ್ತದೆ. ಯಾವುದೋ ಗುಂಗಿನಲ್ಲಿ ಇಂದಿನ ಕೆಲಸವನ್ನೆಲ್ಲ ಹಾಳುಮಾಡಿಕೊಳ್ಳುತ್ತೀರಿ. ಪರೀಕ್ಷೆಗೆ ಬೇಕಾದ ಸಿದ್ಧತೆಯನ್ನು ನಡೆಸಿ. ಸ್ವಾರ್ಥದಿಂದ ನಿಮಗೇ ತೊಂದರೆಯಾಗುವುದು ಎಂದು ಮನವರಿಕೆ ಆಗುವುದು.

ಧನು ರಾಶಿ:

ಮಾಡಿದ ಪ್ರಯತ್ನಗಳು ಫಲ ನೀಡುತ್ತವೆ. ಮಾತಿನ ಪ್ರಭಾವದಿಂದ ಎಲ್ಲಾ ಕೆಲಸಗಳು ಪೂರ್ಣಗೊಳ್ಳುತ್ತವೆ. ಆಯೋತರು ಬಟ್ಟೆ ಇತ್ಯಾದಿಗಳನ್ನು ಉಡುಗೊರೆಯಾಗಿ ಪಡೆದುಕೊಳ್ಳಿ. ಆಮದು ವ್ಯವಹಾರವನ್ನು ಇಂದು ಕಡಿಮೆ ಮಾಡಿಕೊಳ್ಳುವಿರಿ. ವಿದೇಶದಲ್ಲಿ ಜೀವನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಪ್ರವಚನಕಾರರಿಗೆ ಉತ್ತಮ ಅವಕಾಶಗಳು ಲಭ್ಯವಿರಲಿವೆ. ನಿಮ್ಮ ದೌರ್ಬಲ್ಯಗಳನ್ನು ಎಲ್ಲರೆದುರು ಪ್ರಕಟಿಸುವುದು ಬೇಡ.

ಮಕರ ರಾಶಿ:

ಇಂದು ನೀವು ಮಾತಿನಿಂದ ಮಂತ್ರ ಮುಗ್ಧ ಮಾಡುತ್ತೀರಿ. ಆರ್ಥಿಕ ಲಾಭದಿಂದ ನೀವು ಸಂತೋಷವಾಗಿರುವುದು ನಿಮ್ಮ ಮುಖದಲ್ಲಿ ಕಾಣಿಸುತ್ತದೆ. ನಿಮ್ಮನ್ನು ಬಲವಾದ ಕಾರಣದಿಂದ ಒಪ್ಪಿಕೊಳ್ಳಬಹುದು. ಹಳೆಯ ವಾಹನವನ್ನು ನೀವು ಖರೀದಿಸಿ. ವಿದ್ಯಾರ್ಥಿಗಳು ಓದುವುದನ್ನು ಬದಲಿಸಿಕೊಳ್ಳುವುದು ಸೂಕ್ತ. ಉದ್ಯಮಕ್ಕೆ ಪ್ರಭಾವಿಗಳ ಕೃಪಾಕಟಾಕ್ಷ ಬೇಕು. ಅಪರಿಚಿತ ಜನರ ಭೇಟಿಯಿಂದ ಭವಿಷ್ಯಕ್ಕೆ ಅನೇಕ ಲಾಭವಾಗುತ್ತದೆ. ಅನಪೇಕ್ಷಿತ ಮಾತುಗಳನ್ನು ಹೆಚ್ಚಾಗಿ ಆಡುವಿರಿ.

ಕುಂಭ ರಾಶಿ:

ನಿಮ್ಮ ನೆಮ್ಮದಿಗೆ ಸಂಗಾತಿಯು ಭಂಗವನ್ನು ಉಂಟುಮಾಡಬಹುದು. ನಿಮಗೆ ಗೊತ್ತೇ ಆಗದಂತೆ ವಂಚನೆಯಲ್ಲಿ ಸಿಕ್ಕಿಬೀಳುವಿರಿ. ಆರೋಗ್ಯದ ಸುಧಾರಣೆಗೆ ವೈದ್ಯರ ಸಲಹೆ ಅಗತ್ಯ. ಎಲ್ಲರ ಮೇಲೂ ವಿನಾ ಕಾರಣ ಕೋಪ ಮಾಡಿಕೊಳ್ಳುವಿರಿ. ಪರರ ವಸ್ತುವನ್ನು ಬಳಸಿ, ಸರಿಯಾಗಿ ಹಿಂದಿರುಗಿಸಿ. ಮನಸ್ಸು ಚಂಚಲದಿಂದ ಯಾರ ಮಾತನ್ನೂ ಕೇಳುವ ಮನಃಸ್ಥಿತಿಯಲ್ಲಿ ಇರಲಾರಿರಿ. ನೆಚ್ಚಿನ ವ್ಯಕ್ತಿಗಳ ಬಗ್ಗೆ ಪ್ರೀತಿ ಅಧಿಕವಾಗಿದೆ.

ಮೀನ ರಾಶಿ:

ಇಂದು ಸಂಬಂಧಗಳಲ್ಲಿ ಸಕಾರಾತ್ಮಕ ಬದಲಾವಣೆಯನ್ನು ಕಾಣುವಿರಿ. ಕೆಲವು ಪ್ರಮುಖ ಕೆಲಸಗಳು ಪೂರ್ಣಗೊಳ್ಳುವ ನಿರೀಕ್ಷೆಯಲ್ಲಿದ್ದವರಿಗೆ ಯಶಸ್ಸು ಸಿಗುವ ಸಾಧ್ಯತೆಯಿದೆ. ನಿಮ್ಮ ಆರೋಗ್ಯದ ಸ್ಥಿತಿಯನ್ನು ಬಹಳವಾಗಿ ನೋಡಿಕೊಳ್ಳಬೇಕು. ನಿಮ್ಮ ಜೊತೆಗಿರುವವರೇ ನಿಮ್ಮ ವಸ್ತುವನ್ನು ಅಪಹರಿಸುವರು. ವಸ್ತುವು ಕಳ್ಳರಿಂದ ಅಪಹರಣ ಆಗುತಗತದೆವೆಂಬ ಭಯವು ಇರುವುದು. ಇತರರ ಬಳಿ ಇರುವ ನಿಮ್ಮ ವಸ್ತುವನ್ನು ಬಹಳ ಪ್ರಯತ್ನದಿಂದ ಪಡೆಯುವಿರಿ. ಬಂಧುಗಳಿಗಾಗಿ ಸಾಲ ಮಾಡುವ ಹಾಗೆ ಅಸದ ಆಗಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ವಾರ್ಷಿಕ : ವಸಂತ, ಚಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ಪ್ರತಿಪತ್ ನಿತ್ಯನಕ್ಷತ್ರ ಸೂರ್ಯ : ಉತ್ತರಾಭಾದ್ರ, ಯೋಗ : ಶುಭ, ಕರಣ : ಕಿಂಸ್ತುಘ್ನ, ಸೂರ್ಯ – 30 am 6. 33 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 14:03 – 15:33, ಯಮಗಂಡ ಕಾಲ 06:30 – 08:01, ಗುಳಿಕ ಕಾಲ 09:31 – 11:02

-ಲೋಹಿತ ಹೆಬ್ಬಾರ್-8762924271 (ಯಾವ ಅಪ್ಲಿಕೇಶನ್ ಮಾತ್ರ)



Source link

Leave a Reply

Your email address will not be published. Required fields are marked *