Headlines

Horoscope Today: ಇಂದು ಈ ರಾಶಿಯವರಿಗೆ ಅನಾರೋಗ್ಯ ಕಾಡಬಹುದು!

Horoscope Today: ಇಂದು ಈ ರಾಶಿಯವರಿಗೆ ಅನಾರೋಗ್ಯ ಕಾಡಬಹುದು!


Horoscope Today: ಇಂದು ಈ ರಾಶಿಯವರಿಗೆ ಅನಾರೋಗ್ಯ ಕಾಡಬಹುದು!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 15, ಬುಧವಾರದ ದ್ವಾದಶ ರಾಶಿಗಳ ಫಲಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷದ ತ್ರಯೋದಶಿ ತಿಥಿ, ಪೂರ್ವಭಾದ್ರ ನಕ್ಷತ್ರ, ಬ್ರಹ್ಮಯೋಗ ಮತ್ತು ಗಜಕರಣಗಳಿಂದ ಕೂಡಿದ ಈ ದಿನದ ರಾಹುಕಾಲ ಮಧ್ಯಾಹ್ನ 12:29 ರಿಂದ 1:52 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ, ಶುಭಕಾಲ ಬೆಳಗ್ಗೆ 10:46 ರಿಂದ 12:19 ರವರೆಗೆ ಇದೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

 

 

 



Source link

Leave a Reply

Your email address will not be published. Required fields are marked *