Headlines

ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ

ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ


ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ

2026 ರ ಮಾರ್ಚ್ 17 ರ ಮಂಗಳವಾರದ ದೈನಂದಿನ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ನಿಯಂತ್ರಣ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ. ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸದ ಕೃಷ್ಣ ಪಕ್ಷದ ತ್ರಯೋದಶಿ ತಿಥಿ, ಶತಭಿಷಾ ನಕ್ಷತ್ರ, ಸಿದ್ಧಿ ಯೋಗ ಮತ್ತು ವಣಿಕ್ಕರಣವಿರುವ ಈ ದಿನದ ಮಹತ್ವವನ್ನು ವಿವರಿಸಲಾಗಿದೆ. ಈ ದಿನದ ರಾಹುಕಾಲವು ಮಧ್ಯಾಹ್ನ 3:28 ರಿಂದ 4:59 ರ ತನಕ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲವು ಬೆಳಗ್ಗೆ 10:57 ರಿಂದ 12:28 ರವರೆಗೆ ಇದೆ.



Source link

Leave a Reply

Your email address will not be published. Required fields are marked *