ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ


ದಾವಣಗೆರೆ, ನವೆಂಬರ್ 12: ನಗರದ ಪಿಬಿ ರಸ್ತೆಯಲ್ಲಿ ಅಪಘಾತವೊಂದು ನಡೆದಿದೆ. ವೇಗವಾಗಿ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಸುತ್ತು ತಿರುಗಿ ಪಲ್ಟಿಯಾಗಿದೆ. ನವೆಂಬರ್ 8ರಂದು ಅಪಘಾತ ತಡವಾಗಿ ಬೆಳಕಿಗೆ ಬಂದಿದೆ. ಡಿಕ್ಕಿ ರಭಸಕ್ಕೆ ಆಟೋದಲ್ಲಿದ್ದ ಮಗು ಮತ್ತೊಂದು ಬದಿಯ ರಸ್ತೆಗೆ ಹಾರಿ ಬಿದ್ದಿದೆ. ಅಪಘಾತದ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದ್ದು, ಎದೆಯ ಝಲ್ ದೃಶ್ಯ ಎಂಬಂತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *