ದೇವನಹಳ್ಳಿ, ಫೆಬ್ರವರಿ 13: ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ 7 ಜನ ದುರ್ಮರಣ ಹೊಂದಿದ್ದು, ಅಪಘಾತದಲ್ಲಿ ಬದುಕುಳಿದ ಕ್ಯಾಂಟರ್ ಚಾಲಕ ಘಟನೆ ಕುರಿತು ವಿವರಿಸಲಾಗಿದೆ. ಮಾಲೂರು ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಹಿಂದೆ ಬಂದ ವಾಹನ ಕ್ಯಾಂಟರ್ಗೆ ಗುದ್ದಿದೆ. ಇದರಿಂದ ಕ್ಯಾಂಟರ್ ಪಲ್ಟಿ, ಸ್ಥಳೀಯರು ಸಹಾಯಕ್ಕೆ ಬಂದು ತನ್ನನ್ನು ಮೇಲೆತ್ತಿದ್ದಾರೆ. ಸ್ಥಳೀಯರ ಸಹಾಯದಿಂದ ಕರೆ ಮಾಡಿ, ಆಸ್ಪತ್ರೆಗೆ ಸೇರಿದ್ದಾರೆ ಎಂದು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.