Headlines

ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದಾರಿಯಲ್ಲಿ ಬಸ್, ಕ್ಯಾಂಟರ್ ಮಧ್ಯೆ ಭೀಕರ ಅಪಘಾತ: 8 ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯ

ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದಾರಿಯಲ್ಲಿ ಬಸ್, ಕ್ಯಾಂಟರ್ ಮಧ್ಯೆ ಭೀಕರ ಅಪಘಾತ: 8 ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯ


ಹೊಸಕೋಟೆ, ನವೆಂಬರ್ 27: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ-ಕೋಲಾರ ರಾಷ್ಟ್ರೀಯ ಹೆದರಿ ಪಕ್ಕದ ಎಂವಿಜೆ ಆಸ್ಪತ್ರೆ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕ್ಯಾಂಟರ್ ಡಿಕ್ಕಿಯಾಗಿ ಬಸ್ ನಲ್ಲಿ 8 ಮಂದಿ ಪ್ರಯಾಣಿಕರು ಗಂಭೀರವಾಗಿ ಪರಿಗಣಿಸಿದ್ದಾರೆ. ಗಾಯಾಳುಗಳಿಗೆ ಹೊಸಕೋಟೆಯ ಆಸ್ವತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಕ್ಯಾಂಟರ್ ಹಾಗೂ ಬಸ್ ನ ಮುಂಭಾಗ ನಜ್ಜುಗುಜ್ಜಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *