ಮಿಡಲ್ ಕ್ಲಾಸ್ ಹುಡುಗ UPSC ಪರೀಕ್ಷೆ ಪಾಸ್ ಮಾಡಿದ್ಹೇಗೆ? ಟಿವಿ9 ಜತೆ ಮನದಾಳ ಬಿಚ್ಚಿಟ್ಟ ಟಾಪರ್

ಮಿಡಲ್ ಕ್ಲಾಸ್ ಹುಡುಗ UPSC ಪರೀಕ್ಷೆ ಪಾಸ್ ಮಾಡಿದ್ಹೇಗೆ? ಟಿವಿ9 ಜತೆ ಮನದಾಳ ಬಿಚ್ಚಿಟ್ಟ ಟಾಪರ್

ಮಿಡಲ್ ಕ್ಲಾಸ್ ಹುಡುಗ UPSC ಪರೀಕ್ಷೆ ಪಾಸ್ ಮಾಡಿದ್ಹೇಗೆ? ಟಿವಿ9 ಜತೆ ಮನದಾಳ ಬಿಚ್ಚಿಟ್ಟ ಟಾಪರ್

ಯಾದಗಿರಿ, ಮಾರ್ಚ್ 10: ಯಾದಗಿರಿ ತಮ್ಮ ಪ್ರತಿಭಾವಂತ ಯುವಕ ಸಂದೀಪ್ ಬಾಡದ್ ಅವರು ಪ್ರತಿಷ್ಠಿತ ಯುಪಿಎಸ್‌ಸಿ ಪರೀಕ್ಷೆಯಲ್ಲಿ ದೇಶಕ್ಕೆ 89 ನೇ ರ್ಯಾಂಕ್ ಗಳಿಸಿ, ಹುಟ್ಟೂರಿಗೆ ಮತ್ತು ಕರ್ನಾಟಕಕ್ಕೆ ಹೆಮ್ಮೆ ತಂದಿದ್ದಾರೆ. ಇದೀಗ ತಮ್ಮ ಯುಸಿ ಸಾಧನೆಯ ಬಗ್ಗೆ ಟಿವಿ9 ಜತೆ ಮುಕ್ತವಾಗಿ ಮಾತನಾಡಿದ್ದಾರೆ. ಪೋಷಕರಿಗೆ ಯುಪಿಎಸ್ ಸಿ ಬಗ್ಗೆ ಅರಿವೇ ಇರಲಿಲ್ಲ ಎಂದು ಮಧ್ಯಮ ವರ್ಗದ ಕುಟುಂಬದಿಂದ ಬಂದ ಸಂದೀಪ್ ಹೇಳಿದ್ದಾರೆ. ಜೊತೆಗೆ, ತಮ್ಮ ಯಶಸ್ಸಿನ ಸೀಕ್ರೆಟ್ ತಿಳಿಸಿದ ಅವರು, ಕನಸು ಕಾಣಿ, ಪ್ರಯತ್ನ ಪಟ್ಟರೆ ಯಾವುದು ಅಸಾಧ್ಯವಲ್ಲ ಎಂಬ ಸಂದೇಶ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *