Headlines

ಗೌತಮ್ ಅದಾನಿ ಪತ್ನಿ ಪ್ರೀತಿ ಅದಾನಿ ಆಸ್ತಿ ಎಷ್ಟು?

ಗೌತಮ್ ಅದಾನಿ ಪತ್ನಿ ಪ್ರೀತಿ ಅದಾನಿ ಆಸ್ತಿ ಎಷ್ಟು?




Gautam Adani wife Net Worth: ಗೌತಮ್ ಅದಾನಿ ಭಾರತದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾಗಿದ್ದಾರೆ. ಭಾರತದ ದೊಡ್ಡ ಉದ್ಯಮಿಗಳ ಪಟ್ಟಿಯಲ್ಲಿ ಮುಕೇಶ್ ಅಂಬಾನಿ ನಂತರದ ಸ್ಥಾನದಲ್ಲಿ ಗೌತಮ್ ಅದಾನಿ ಅವರ ಹೆಸರು ಬರುತ್ತದೆ. ಗೌತಮ್ ಅದಾನಿ ಪತ್ನಿ ಪ್ರೀತಿ ಅದಾನಿ ಸಹ ಸಾವಿರಾರು ಕೋಟಿಯ ಒಡತಿಯಾಗಿದ್ದಾರೆ.



Source link

Leave a Reply

Your email address will not be published. Required fields are marked *