ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ಕಮಿಷನರ್ ಕ್ಲಾಸ್

ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ಕಮಿಷನರ್ ಕ್ಲಾಸ್


ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್‌ನಲ್ಲಿ ಅಪ್ಪ ಮಗನಿಗೆ ಕಮಿಷನರ್ ಕ್ಲಾಸ್

ಹುಬ್ಬಳ್ಳಿ, (ಏಪ್ರಿಲ್ 09): ಪೊಲೀಸ್ ಆಯುಕ್ತ (ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್) ಎನ್ ಶಶಿಕುಮಾರ್ ಅವರು ಇಂದು (ಏಪ್ರಿಲ್ 09) ಹುಬ್ಬಳ್ಳಿ ಹಳೇ ಸಿಇಆರ್ ಮೈದಾನದಲ್ಲಿ ಅವಳಿ ನಗರದ ವಿವಿಧ ಠಾಣೆಗಳ ರೌಡಿಶೀಟರ್‌ಗಳ ಪರೇಡ್‌ಗಾಗಿ ನಡೆಸಿದರು. ಈ ವೇಳೆ ಅಪರಾಧ ಕೃತ್ಯ ಮುಂದುವರಿಸಿದ ರೌಡಿಶೀಟರ್‌ಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಕೆಲ ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ ಅಡಿ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಇನ್ನು ರೌಡಿಶೀಟರ್‌ನಲ್ಲಿರೋ ಅಪ್ಪ ಮಗನಿಗೂ ಕಮಿಷನರ್ ಶಶಿಕುಮಾರ್ ತರಾಟೆಗೆ ತೆಗೆದುಕೊಂಡಿದ್ದು ಹೀಗೆ ರಸ್ತೆಯಲ್ಲಿ ಸಾಯ್ತಿರಿ. ಯಾವನಾದರೂ ಹೊಡೆದು ಹಾಕುತ್ತಾರೆ ಅಷ್ಟೇ ಎಂದು ಕ್ಲಾಸ್ ತೆಗೆದುಕೊಂಡರು.



Source link

Leave a Reply

Your email address will not be published. Required fields are marked *