Hubballi Love Jihad ಕೇಸಿಗೆ ಟ್ವಿಸ್ಟ್: ಸಮೀರನ ಅತ್ಯಾ*ಚಾರ, ಬ್ಲ್ಯಾಕ್‌ಮೇಲ್ ತಂತ್ರ ಬಿಚ್ಚಿಟ್ಟ ಸಂತ್ರಸ್ತ ಯುವತಿ! | Hubballi Gym Trainer Sameer Physically Used Blackmail Case Love Jihad Allegation Victim Statement Sat

ಧಾರವಾಡ/ಹುಬ್ಬಳ್ಳಿ (ಏ.03): ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನಿಂಗ್ ಮಾಡುವ ನೆಪದಲ್ಲಿ ಹಿಂದೂ ಹುಡುಗಿಯರನ್ನು ಪ್ರೀತಿ ಮಾಡುವುದಾಗಿ ನಂಬಿಸಿ ಅತ್ಯಾ*ಚಾರ ಮಾಡಿ, ಅದರ ವಿಡಿಯೋ ತೋರಿಸಿ ಬೆದರಿಕೆ ಹಾಕಿ ಲವ್ ಜಿಹಾದ್ ಮಾಡತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. 

ಪ್ರೀತಿಯ ಹೆಸರಿನಲ್ಲಿ ಯುವತಿಯನ್ನು ನಂಬಿಸಿ, ಅಮಲು ಪದಾರ್ಥ ನೀಡಿ ಅತ್ಯಾ*ಚಾರ ಎಸಗಿದ ಜಿಮ್ ಟ್ರೈನರ್ ಸಮೀರ್‌ನ ಕೃತ್ಯವನ್ನು ಸಂತ್ರಸ್ತ ಯುವತಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

Source link

Leave a Reply

Your email address will not be published. Required fields are marked *