
ಹುಬ್ಬಳ್ಳಿ, ಡಿಸೆಂಬರ್ 23: ಹುಬ್ಬಳ್ಳಿ ಮರ್ಯಾದೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಪೊಲೀಸರು 24 ಗಂಟೆಗಳ ಕಾಲ ಒಟ್ಟು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ನಿನ್ನೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಇದೀಗ ಫಕೀರಗೌಡ ಪಾಟೀಲ್, ಬಸನಗೌಡ ಪಾಟೀಲ್ ಮತ್ತು ಗುರಸಿದ್ದಗೌಡ ಪಾಟೀಲ್ ಎಂಬ ಮೂವರು ಇನಾಂ ವೀರಪುರ ಗ್ರಾಮದವರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಮೃತ ಯುವತಿಯ ತಂದೆಯೂ ಒಬ್ಬರಾಗಿದ್ದಾರೆ. ಮೃತ ಯುವತಿಯ ಪತಿ ವಿವೇಕಾನಂದ ಅವರಿಗೆ ಸುಮಾರು 20 ಜನರ ವಿರುದ್ಧ ದೂರು ನೀಡಿದ್ದಾನೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.