Headlines

ಲಕ್ಕುಂಡಿ: ಉತ್ಖನನ ಪಕ್ಕದಲ್ಲಿಯೇ ಕಾಣಿಸಿಕೊಂಡ ಬೃಹತ್ ಹಾವು; ಇತ್ತ ಪುಟಾಣಿ ಶಿವಲಿಂಗು ಪತ್ತೆ | Huge Snake Small Shivalinga Spotted Next To Lakkundi Excavation Site Gadag Mrq

ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ನಡೆಯುತ್ತಿರುವ ಪಕ್ಕದ ಜಾಗದಲ್ಲಿಯೇ ಬೃಹತ್ ಗಾತ್ರದ ಹಾವು ಕಾಣಿಸಿಕೊಂಡಿದೆ. ಹಾವು ಕಾಣಿಸಿದ ವಿಷಯ ತಿಳಿಯುತ್ತಿದ್ದಂತೆ ಲಕ್ಕುಂಡಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದೆ. ಪುರಾತತ್ವ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಡಳಿತ, ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ನೇತೃತ್ವದಲ್ಲಿ ಉತ್ಖನನ ನಡೆಯುತ್ತಿದೆ.

Source link

Leave a Reply

Your email address will not be published. Required fields are marked *