Headlines

Video: ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್

Video: ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್


ಹೈದರಾಬಾದ್‌ನ ಅಪಾರ್ಟ್‌ಮೆಂಟ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿರುವ ಭದ್ರತಾ ಸಿಬ್ಬಂದಿ, ಸೊಳ್ಳೆಗಳ ಕಾಟದಿಂದ ರಕ್ಷಿಸಿಕೊಳ್ಳಲು ಕುರ್ಚಿಯ ಮೇಲೆಯೇ ಸೊಳ್ಳೆ ಹಾಕಿಕೊಂಡು ಕುಳಿತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎಕ್ಸ್ (X) ಬಳಕೆದಾರರಾದ ಸುರಜ್ ಕುಮಾರ್ ಬೌದ್ಧ್ ಎಂಬುವವರು ಹಂಚಿಕೊಂಡಿರುವ ಈ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ. ಈ ದೃಶ್ಯವು ನೆಟ್ಟಿಗರ ಗಮನ ಸೆಳೆದಿದ್ದು, ಕನಿಷ್ಠ ಸೌಲಭ್ಯಗಳಿಲ್ಲದೆ ಸೊಳ್ಳೆಗಳ ಕಡಿತದ ನಡುವೆಯೂ ರಾತ್ರಿ ಪೂರ್ತಿ ಕಷ್ಟಪಟ್ಟು ಕೆಲಸ ಮಾಡುವ ಸೆಕ್ಯೂರಿಟಿ ಗಾರ್ಡ್‌ಗಳ ಸ್ಥಿತಿಗತಿ ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಈಗ ದೊಡ್ಡ ಮಟ್ಟದ ಚರ್ಚೆ ಪ್ರಾರಂಭವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *