Video: ಲಿಫ್ಟ್​ ಒಳಗೆ ಹೈಡ್ರೋಜನ್ ಬಲೂನ್​ಗಳು ಸ್ಫೋಟ

Video: ಲಿಫ್ಟ್​ ಒಳಗೆ ಹೈಡ್ರೋಜನ್ ಬಲೂನ್​ಗಳು ಸ್ಫೋಟ


ಮುಂಬೈ, ಫೆ.05: ಮುಂಬೈನಲ್ಲಿರುವ ವಸತಿ ಕಟ್ಟಡದ ಲಿಫ್ಟ್ ಒಳಗೆ ಹೈಡ್ರೋಜನ್ ತುಂಬಿದ ಬಲೂನ್ ಸ್ಫೋಟಗೊಂಡಿರುವ ವಿಡಿಯೋ ವೈರಲ್ ಆಗಿದೆ. ಬಲೂನ್‌ಗಳಿಂದ ತುಂಬಿದ ಪ್ಲಾಸ್ಟಿಕ್ ಚೀಲವನ್ನು ಹೊತ್ತುಕೊಂಡು ಒಬ್ಬ ವ್ಯಕ್ತಿ ಒಳಗೆ ಬರುವುದನ್ನು ಸಿಸಿ ಕ್ಯಾಮರಾದಲ್ಲಿ ಕಾಣಬಹುದು. ಮತ್ತೊಬ್ಬರು ಟ್ರಾಲಿ ಬ್ಯಾಗ್ ಹೊತ್ತು ಬಂದಿದ್ದರು. ಲಿಫ್ಟ್ ಬಾಗಿಲು ಹಾಕುತ್ತಿದ್ದಂತೆಯೇ ಬಲೂನ್‌ಗಳು ಸ್ಫೋಟಗೊಂಡಿವೆ. ಬೆಂಕಿ ಇಡೀ ಲಿಫ್ ಒಳಗೆ ಹರಡಿತ್ತು. ಎಲ್ಲರೂ ಲಿಫ್ಟ್ನಿಂದ ಹೊರಹೋಗುವಲ್ಲಿ ಯಶಸ್ವಿಯಾಗಿದ್ದಾರೆ. ಇಬ್ಬರಿಗೆ ಸಣ್ಣಪುಟ್ಟ ಗಾಯ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *