Headlines

ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್

ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್

ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್

ಇತ್ತೀಚೆಗೆ ವಿಜಯಲಕ್ಷ್ಮೀ ಅವರು ‘ಕ್ಲಾಸ್ ಫ್ಯಾನ್ಸ್’ ಎಂದು ಉಲ್ಲೇಖಿಸಿ ಪೋಸ್ಟ್ ಒಂದನ್ನು ಹಾಕಿದ್ದರು. ಈ ವಿಷಯದ ಬಗ್ಗೆ ಕೇಳಿದಾಗ, ‘ಕಪಾಳಕ್ಕೆ ಹೊಡೆದರೆ ಹೊಡೆಸಿಕೊಳ್ಳುವಷ್ಟು ಒಳ್ಳೆಯವನು ನಾನಲ್ಲ. ನಾನು ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡಿಕೊಳ್ಳೋಕೆ ಅಲ್ಲ, ನಟನೆ ಮಾಡೋಕೆ’ ಎಂದು ಸುದೀಪ್ ಹೇಳಿದ್ದಾರೆ. ‘ಯಾವುದು ಸರಿ ಎಂಬುದಕ್ಕೆ ನಾನು ನಿಲ್ಲುತ್ತೇನೆ’ ಎಂದ ಕಿಚ್ಚ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *