Headlines

ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?

ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?


ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಹಾಗೂ ಗಿಲ್ಲಿ ನಟ ಸಾಕಷ್ಟು ಬಾರಿ ಕಿತ್ತಾಡಿಕೊಂಡಿದ್ದರು. ಆ ಬಳಿಕ ಗಿಲ್ಲಿ ನಟ ಅವರು ಕಪ್ ಗೆದ್ದ ಬಳಿಕ ಅಶ್ವಿನಿ ಗೌಡ ಅಸಮಾಧಾನ ವ್ಯಕ್ತಪಡಿಸಿದರು. ಈಗ ಅಶ್ವಿನಿ ಗೌಡ ಹಾಗೂ ಗಿಲ್ಲಿ ಕಲರ್ಸ್ ನ ‘ದೊಡ್ಮನೆ ಹಬ್ಬ’ದಲ್ಲಿ ಒಟ್ಟಿಗೆ ಭಾಗಿ ಆಗಿದ್ದರು. ಆದರೆ, ಪರಸ್ಪರ ಭೇಟಿ ಆಗಿಲ್ಲ ಎಂದು ಗಿಲ್ಲಿ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *