
ಜನವರಿ, ಮಾರ್ಚ್ 24: ನಾನು ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಟಿವಿ9 ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ ಶೃಂಗಸಭೆಯಲ್ಲಿ ಮಾತನಾಡಿದ ಅವರು, ನಾನು ವಿದ್ಯಾರ್ಥಿಯಾಗಿದ್ದಾಗಲೇ ರಾಜಕೀಯಕ್ಕೆ ಬಂದವನು. ಎದುರಾಳಿಗಳ ಅಜೆಂಡಾ ಏನೆಂದು ನನಗೆ ಚೆನ್ನಾಗಿ ಗೊತ್ತಿದೆ. ನನ್ನ ಪರ ಯಾರೂ ಮಾತನಾಡುವ ಅಗತ್ಯವಿಲ್ಲ. ನನ್ನ ಪರವಾಗಿ 140 ಶಾಸಕರು ಇದ್ದಾರೆ. ಬೆಂಗಳೂರು, ಕರ್ನಾಟಕ ರಾಜ್ಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.