Skip to content
February 17, 2026
  • ಅಮೆರಿಕದ ದೈತ್ಯ ಆ್ಯಂಥ್ರೋಪಿಕ್‌ಗೆ ಬೆಳಗಾವಿ ಸಂಸ್ಥೆಯ ಸವಾಲು; ಸಮನ್ಸ್‌ ನೀಡಿದ ನ್ಯಾಯಾಲಾಯ | American Giant Anthropic Accused Of Copying Brand Name Online Identity Litigation From A Belagavi Firm Mrq
  • ಕರಾವಳಿಯಲ್ಲಿ ಮತ್ತೆ ಕಾರಣಿಕ ತೋರಿದ ದೈವ: ತನ್ನಿಂದ ತಾನೆ ತೂಗಿತು ಉಯ್ಯಾಲೆ! ಪಿಲಿಚಂಡಿ ಕಾರ್ಣಿಕ ಕಂಡು ಭಕ್ತರು ಶಾಕ್
  • ಮೂರು ಮಕ್ಕಳ ಕೊಂದು ಶಿಕ್ಷೆ ಅನುಭವಿಸಿ ಬಂದಿದ್ದ ವ್ಯಕ್ತಿ, ಮಹಿಳೆಯ ಕೊಂದು ರೈಲಿನೆದುರು ಹಾರಿ ಆತ್ಮಹತ್ಯೆ
  • ಯಾರಿಗೂ ಸಾಧ್ಯವಾಗದೇ ಇರುವುದನ್ನು ಸಾಧಿಸಿ ತೋರಿಸಿದ ಪಾತುಮ್ ನಿಸ್ಸಂಕಾ

kannadaprajavani.in

Newsletter
Random News
  • ಮುಖಪುಟ
  • ರಾಜ್ಯ
  • ರಾಷ್ಟ್ರೀಯ
  • ಅಂತರ್ ರಾಷ್ಟ್ರೀಯ
  • ರಾಜಕೀಯ
  • ಸಿನಿಮಾ
  • ಅಡುಗೆ
  • ಆರೋಗ್ಯ
  • ಈಗ ಕನ್ನಡ
  • ಅಂಕಣArticle, Storys, Novels, Poetrys
Headlines
  • ಅಮೆರಿಕದ ದೈತ್ಯ ಆ್ಯಂಥ್ರೋಪಿಕ್‌ಗೆ ಬೆಳಗಾವಿ ಸಂಸ್ಥೆಯ ಸವಾಲು; ಸಮನ್ಸ್‌ ನೀಡಿದ ನ್ಯಾಯಾಲಾಯ | American Giant Anthropic Accused Of Copying Brand Name Online Identity Litigation From A Belagavi Firm Mrq

    ಅಮೆರಿಕದ ದೈತ್ಯ ಆ್ಯಂಥ್ರೋಪಿಕ್‌ಗೆ ಬೆಳಗಾವಿ ಸಂಸ್ಥೆಯ ಸವಾಲು; ಸಮನ್ಸ್‌ ನೀಡಿದ ನ್ಯಾಯಾಲಾಯ | American Giant Anthropic Accused Of Copying Brand Name Online Identity Litigation From A Belagavi Firm Mrq

    3 minutes ago
  • ಕರಾವಳಿಯಲ್ಲಿ ಮತ್ತೆ ಕಾರಣಿಕ ತೋರಿದ ದೈವ: ತನ್ನಿಂದ ತಾನೆ ತೂಗಿತು ಉಯ್ಯಾಲೆ! ಪಿಲಿಚಂಡಿ ಕಾರ್ಣಿಕ ಕಂಡು ಭಕ್ತರು ಶಾಕ್

    ಕರಾವಳಿಯಲ್ಲಿ ಮತ್ತೆ ಕಾರಣಿಕ ತೋರಿದ ದೈವ: ತನ್ನಿಂದ ತಾನೆ ತೂಗಿತು ಉಯ್ಯಾಲೆ! ಪಿಲಿಚಂಡಿ ಕಾರ್ಣಿಕ ಕಂಡು ಭಕ್ತರು ಶಾಕ್

    4 minutes ago
  • ಮೂರು ಮಕ್ಕಳ ಕೊಂದು ಶಿಕ್ಷೆ ಅನುಭವಿಸಿ ಬಂದಿದ್ದ ವ್ಯಕ್ತಿ, ಮಹಿಳೆಯ ಕೊಂದು ರೈಲಿನೆದುರು ಹಾರಿ ಆತ್ಮಹತ್ಯೆ

    ಮೂರು ಮಕ್ಕಳ ಕೊಂದು ಶಿಕ್ಷೆ ಅನುಭವಿಸಿ ಬಂದಿದ್ದ ವ್ಯಕ್ತಿ, ಮಹಿಳೆಯ ಕೊಂದು ರೈಲಿನೆದುರು ಹಾರಿ ಆತ್ಮಹತ್ಯೆ

    10 minutes ago
  • ಯಾರಿಗೂ ಸಾಧ್ಯವಾಗದೇ ಇರುವುದನ್ನು ಸಾಧಿಸಿ ತೋರಿಸಿದ ಪಾತುಮ್ ನಿಸ್ಸಂಕಾ

    ಯಾರಿಗೂ ಸಾಧ್ಯವಾಗದೇ ಇರುವುದನ್ನು ಸಾಧಿಸಿ ತೋರಿಸಿದ ಪಾತುಮ್ ನಿಸ್ಸಂಕಾ

    12 minutes ago
  • ‘ಕನ್ನಡದಲ್ಲಿ ನಾಯಕ ನಟನ ಕೊರತೆಯನ್ನು ಕಡಿಮೆ ಮಾಡಿ’; ಗಿಲ್ಲಿಗೆ ಹಾರೈಸಿದ ಮುನಿರತ್ನ

    ‘ಕನ್ನಡದಲ್ಲಿ ನಾಯಕ ನಟನ ಕೊರತೆಯನ್ನು ಕಡಿಮೆ ಮಾಡಿ’; ಗಿಲ್ಲಿಗೆ ಹಾರೈಸಿದ ಮುನಿರತ್ನ

    14 minutes ago
  • ಪಥುಮ್ ನಿಸ್ಸಾಂಕ ಶತಕ: ಒಂದೇ ಇನ್ನಿಂಗ್ಸ್‌ನಲ್ಲಿ ಅಪರೂಪದ ದಾಖಲೆ ಪುಡಿಪುಡಿ, ಲಂಕಾ ಸೂಪರ್-8ಗೆ ಎಂಟ್ರಿ!

    ಪಥುಮ್ ನಿಸ್ಸಾಂಕ ಶತಕ: ಒಂದೇ ಇನ್ನಿಂಗ್ಸ್‌ನಲ್ಲಿ ಅಪರೂಪದ ದಾಖಲೆ ಪುಡಿಪುಡಿ, ಲಂಕಾ ಸೂಪರ್-8ಗೆ ಎಂಟ್ರಿ!

    18 minutes ago
  • Home
  • ಈಗ ಕನ್ನಡ
  • IAS Officer ಮಹಾಂತೇಶ್ ಬೀಳಗಿ ಸಾವು; ಕಾರ್ ಚಾಲಕ ಆಂಥೋನಿ ರಾಜ ವಿರುದ್ಧ FIR ದಾಖಲು | Ias Officer Mahantesh Bilagi Death Fir Register Against Driver Anthony Raja Mrq
  • ಈಗ ಕನ್ನಡ

IAS Officer ಮಹಾಂತೇಶ್ ಬೀಳಗಿ ಸಾವು; ಕಾರ್ ಚಾಲಕ ಆಂಥೋನಿ ರಾಜ ವಿರುದ್ಧ FIR ದಾಖಲು | Ias Officer Mahantesh Bilagi Death Fir Register Against Driver Anthony Raja Mrq

anil3 months ago01 mins
IAS Officer ಮಹಾಂತೇಶ್ ಬೀಳಗಿ ಸಾವು; ಕಾರ್ ಚಾಲಕ ಆಂಥೋನಿ ರಾಜ ವಿರುದ್ಧ FIR ದಾಖಲು | Ias Officer Mahantesh Bilagi Death Fir Register Against Driver Anthony Raja Mrq

ಕಲಬುರಗಿಯಲ್ಲಿ ನಡೆದ ಭೀಕರ ಕಾರ್ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನರಾಗಿದ್ದಾರೆ. ಚಾಲಕನ ಅತಿವೇಗ ಮತ್ತು ಅಜಾಗರೂಕತೆಯೇ ಅಪಘಾತಕ್ಕೆ ಕಾರಣವೆಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

1 Min read

Published : Nov 26 2025, 12:20 PM IST

15

ಮಹಾಂತೇಶ್ ಬೀಳಗಿ ಕಾರ್ ಅಪಘಾತ

Image Credit : Asianet News

ಮಹಾಂತೇಶ್ ಬೀಳಗಿ ಕಾರ್ ಅಪಘಾತ

ಕಲಬುರಗಿ: ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರ್ ಅಪಘಾತದಲ್ಲಿ ಮೃತರಾಗಿದ್ದಾರೆ. ಈ ಪ್ರಕರಣ ಸಂಬಂಧ ಚಾಲಕ ಆರೋಕಿಯಾ ಆಂಥೋನಿ ರಾಜ ವಿರುದ್ದ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

25

ಚಾಲಕನ ವಿರುದ್ಧ ಎಫ್‌ಐಆರ್

Image Credit : Asianet News

ಚಾಲಕನ ವಿರುದ್ಧ ಎಫ್‌ಐಆರ್

ಮಹಾಂತೇಶ್ ಬೀಳಗಿ ಸಂಬಂಧಿ ಬಸವರಾಜ್ ಕಮರಟಗಿ ಎಂಬವರು ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಜೇವರ್ಗಿ ಠಾಣೆಯ ಪೊಲೀಸರು ಚಾಲಕ ಆರೋಕಿಯಾ ಆಂಥೋನಿ ರಾಜ ವಿರುದ್ದ 281 , 125(A)125(B)106 ಬಿಎನ್‌ಎಸ್‌ ಅಡಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

35

ಅಪಘಾತಕ್ಕೆ ಕಾರಣ ಏನು?

Image Credit : Asianet News

ಅಪಘಾತಕ್ಕೆ ಕಾರಣ ಏನು?

ಚಾಲಕನ ಅತಿವೇಗ ಅಜಾರೋಗತೆಕತೆಯಿಂದ ಅಪಘಾತ ಸಂಭವಿಸಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿದೆ. ರಸ್ತೆ ಬದಿಯ ಬ್ರಿಡ್ಜ್ ಗೆ ಕಾರು ಡಿಕ್ಕಿಯಾಗಿ ನಾಲ್ಕೈದು ಬಾರಿ ಕಾರ್ ಪಲ್ಟಿಯಾಗಿದೆ. ಕಾರ್ ಪಲ್ಟಿಯಾದ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ್ರೆ, ಆಸ್ಪತ್ರೆಯಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸಾವನ್ನಪ್ಪಿದ್ದಾರೆ. ಕಾರ್ ಚಾಲಕ ಆಂಥೋನಿ ರಾಜ್ ಸಹ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

45

ಅಂತಿಮ‌ ದರ್ಶನಕ್ಕೆ ವ್ಯವಸ್ಥೆ

Image Credit : Asianet News

ಅಂತಿಮ‌ ದರ್ಶನಕ್ಕೆ ವ್ಯವಸ್ಥೆ

55

ಸಂತಾಪ ಸೂಚಿಸಿದ ಸಿಎಂ

Image Credit : Asianet News

ಸಂತಾಪ ಸೂಚಿಸಿದ ಸಿಎಂ

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಸುದ್ದಿ ನೋವುಂಟು ಮಾಡಿದೆ. ಹಲವು ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಜಿಲ್ಲಾಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದರು. ಮಹಾಂತೇಶ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲ ಕಡೆಗಳಲ್ಲಿಯೂ ತಮ್ಮ ದಕ್ಷತೆಯಿಂದಾಗಿ ಹೆಜ್ಜೆ ಗುರುತುಗಳನ್ನು ಉಳಿಸಿ ಹೋಗಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ದೊರಕಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved

Source link

Post navigation

Previous: Shani Margi 2025: ನವೆಂಬರ್ 28 ರಿಂದ ಶನಿ ನೇರ ಸಂಚಾರ; ಈ 4 ರಾಶಿಗಳಿಗೆ ಅದೃಷ್ಟ
Next: Video: ಸ್ವಾರಿ ಗರ್ಲ್ಸ್, ನನ್ನ ಹೆಂಡ್ತಿ ಸಿಕ್ಕಾಪಟ್ಟೆ ಸ್ಟ್ರಿಕ್ಟು; ಸ್ಕೂಟಿ ಹಿಂಬದಿ ಬರೆದ ಸಾಲುಗಳು ವೈರಲ್

Leave a Reply Cancel reply

Your email address will not be published. Required fields are marked *

Related News

ಅಮೆರಿಕದ ದೈತ್ಯ ಆ್ಯಂಥ್ರೋಪಿಕ್‌ಗೆ ಬೆಳಗಾವಿ ಸಂಸ್ಥೆಯ ಸವಾಲು; ಸಮನ್ಸ್‌ ನೀಡಿದ ನ್ಯಾಯಾಲಾಯ | American Giant Anthropic Accused Of Copying Brand Name Online Identity Litigation From A Belagavi Firm Mrq

ಅಮೆರಿಕದ ದೈತ್ಯ ಆ್ಯಂಥ್ರೋಪಿಕ್‌ಗೆ ಬೆಳಗಾವಿ ಸಂಸ್ಥೆಯ ಸವಾಲು; ಸಮನ್ಸ್‌ ನೀಡಿದ ನ್ಯಾಯಾಲಾಯ | American Giant Anthropic Accused Of Copying Brand Name Online Identity Litigation From A Belagavi Firm Mrq

anil3 minutes ago 0
ಕರಾವಳಿಯಲ್ಲಿ ಮತ್ತೆ ಕಾರಣಿಕ ತೋರಿದ ದೈವ: ತನ್ನಿಂದ ತಾನೆ ತೂಗಿತು ಉಯ್ಯಾಲೆ! ಪಿಲಿಚಂಡಿ ಕಾರ್ಣಿಕ ಕಂಡು ಭಕ್ತರು ಶಾಕ್

ಕರಾವಳಿಯಲ್ಲಿ ಮತ್ತೆ ಕಾರಣಿಕ ತೋರಿದ ದೈವ: ತನ್ನಿಂದ ತಾನೆ ತೂಗಿತು ಉಯ್ಯಾಲೆ! ಪಿಲಿಚಂಡಿ ಕಾರ್ಣಿಕ ಕಂಡು ಭಕ್ತರು ಶಾಕ್

anil4 minutes ago 0
ಮೂರು ಮಕ್ಕಳ ಕೊಂದು ಶಿಕ್ಷೆ ಅನುಭವಿಸಿ ಬಂದಿದ್ದ ವ್ಯಕ್ತಿ, ಮಹಿಳೆಯ ಕೊಂದು ರೈಲಿನೆದುರು ಹಾರಿ ಆತ್ಮಹತ್ಯೆ

ಮೂರು ಮಕ್ಕಳ ಕೊಂದು ಶಿಕ್ಷೆ ಅನುಭವಿಸಿ ಬಂದಿದ್ದ ವ್ಯಕ್ತಿ, ಮಹಿಳೆಯ ಕೊಂದು ರೈಲಿನೆದುರು ಹಾರಿ ಆತ್ಮಹತ್ಯೆ

anil10 minutes ago 0
ಯಾರಿಗೂ ಸಾಧ್ಯವಾಗದೇ ಇರುವುದನ್ನು ಸಾಧಿಸಿ ತೋರಿಸಿದ ಪಾತುಮ್ ನಿಸ್ಸಂಕಾ

ಯಾರಿಗೂ ಸಾಧ್ಯವಾಗದೇ ಇರುವುದನ್ನು ಸಾಧಿಸಿ ತೋರಿಸಿದ ಪಾತುಮ್ ನಿಸ್ಸಂಕಾ

anil12 minutes ago 0
all rights reserved kannadaprajavani.in@2025 Powered By BlazeThemes.