
ಅಲೆಕ್ಸ್ ವಾರ್ಫ್ ಅವರು 2022ರ ಮಹಿಳಾ ಏಕದಿನ ವಿಶ್ವಕಪ್ ಮತ್ತು 2023ರ ಪುರುಷರ ಏಕದಿನ ವಿಶ್ವಕಪ್‌ನಲ್ಲೂ ಪಂದ್ಯಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ. ವಿಶೇಷ ಅಂದ್ರೆ, ಈಡನ್ ಗಾರ್ಡನ್ಸ್‌ನಲ್ಲಿ ನಡೆದ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಸೆಮಿಫೈನಲ್ ಪಂದ್ಯವನ್ನು ಇವರಿಬ್ಬರೇ ನಿರ್ವಹಿಸಿದ್ದರು.
ಇನ್ನು, ದಕ್ಷಿಣ ಆಫ್ರಿಕಾದ ಅಲ್ಲಾವುದ್ದೀನ್ ಪಾಲೆಕರ್ ಮೂರನೇ ಅಂಪೈರ್ ಆಗಿ ಮತ್ತು ಆಡ್ರಿಯನ್ ಹೋಲ್ಡ್‌ಸ್ಟಾಕ್ ನಾಲ್ಕನೇ ಅಂಪೈರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಆಂಡಿ ಪೈಕ್ರಾಫ್ಟ್ ಅವರು ಮ್ಯಾಚ್ ರೆಫರಿಯಾಗಿ ಜವಾಬ್ದಾರಿ ಹೊತ್ತಿದ್ದಾರೆ.
ಇದನ್ನೂ ಓದಿ: 2023ರ ಕಹಿ ನೆನಪು, ಟಿ20 ಫೈನಲ್‌ಗೆ ಟೀಂ ಇಂಡಿಯಾ ಹೊಟೆಲ್ ಬದಲು, ಈ ಬಾರಿ ಕೈಹಿಡಿಯುತ್ತಾ ನಂಬಿಕೆ?