ನನ್ನ ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ

ನನ್ನ ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ


ಕಾವ್ಯ ಶೈವ ಹಾಗೂ ಗಿಲ್ಲಿ ನಟ ಮಧ್ಯೆ ಒಳ್ಳೆಯ ಕೆಮಿಸ್ಟ್ರಿ ಮೂಡಿದೆ. ಸದಾ ‘ಕಾವು.. ಕಾವು..’ ಎಂದು ಗಿಲ್ಲಿ ಹಿಡಿದು ಇರುತ್ತಾರೆ. ಈಗ ಬಿಗ್ ಬಾಸ್ ಫಿನಾಲೆ ಹಂತ ತಲುಪಿದೆ. ಈ ವೇಳೆ ಕಾವ್ಯಾ ಒಂದು ಮಾತನ್ನು ಹೇಳಿದ್ದರು. ‘ತಮ್ಮ ಮದುವೆಗೆ ಏನಾದರೂ ತೊಂದರೆ ಆದರೆ ಅದಕ್ಕೆ ಗಿಲ್ಲಿ ಕಾರಣ’ ಎಂದು ನೇರ ಮಾತುಗಳಲ್ಲಿ ಹೇಳಿದ್ದಾರೆ. ಈ ಫನ್ ವಿಡಿಯೋ ವೈರಲ್ ಆಗಿದೆ. ‘ಗಿಲ್ಲಿನೇ ಮದುವೆ ಆಗಿ’ ಎಂದು ಕೆಲವರು ಬೇಡಿಕೆ ಇಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.



Source link

Leave a Reply

Your email address will not be published. Required fields are marked *