Headlines

10 ನಟಿಯರನ್ನು ತರಲು ವಿಜಯ್​ ಸೂರ್ಯಗೆ Bigg Boss Offer! ನಟ ಆಯ್ಕೆ ಮಾಡಿದ್ದು ಯಾರ ನೋಡಿ… | If Bigg Boss Offers To Vijay Suriya To Bring 10 Actresses Who Will He Choose Suc

ಪತ್ನಿ ಕಂಡ್ರೆ ಭಯ ಇದ್ಯಾ, ಭಕ್ತಿ ಇದ್ಯಾ ಕೇಳಿದಾಗ, ವಿಜಯಸೂರ್ಯ ಅವರು ಪ್ರೀತಿ ಇದೆ, ಕಾಳಜಿ ಇದೆ ಎಂದಿದ್ದರು. ಮದುವೆಯಾಗಿ ಎಷ್ಟು ವರ್ಷ ಆಯ್ತು ಎಂದು ಕೇಳಿದಾಗ ನಾಲ್ಕು ವರ್ಷ ಎಂದಿದ್ದರು. ಅಪ್ಪ ಆಗಿ ಎಷ್ಟು ವರ್ಷ ಆಯ್ತು ಕೇಳಿದಾಗ ತಲೆ ಕೆಡಿಸಿಕೊಂಡರು ವಿಜಯ್​. ಕೊನೆಗೆ ಐದು ವರ್ಷ ಎಂದುಬಿಡೋದೆ? ಕೊನೆಗೆ ನಟ, ಮದ್ವೆಯಾಗಿ ಎಷ್ಟು ವರ್ಷ ಆಯ್ತೋ ಅಷ್ಟು ವರ್ಷ ಎಂದು ಅಲ್ಲಿಯೂ ಎಡವಟ್ಟು ಮಾಡಿದ್ದರು. ಕೊನೆಗೆ, ಮದುವೆಯಾದ ಡೇಟ್​ ಹೇಳಿ ಎಂದಾಗ ಫೆಬ್ರುವರಿ 14 ಎಂದು ಹೇಳಿದ್ದರು. ಪ್ರೇಮಿಗಳ ದಿನ ಆಗಿದ್ದರಿಂದ ಚೆನ್ನಾಗಿ ನೆನಪಿದೆ ಎಂದೂ ಹೇಳಿದ್ದರು.

Source link

Leave a Reply

Your email address will not be published. Required fields are marked *