Headlines

ಅಕ್ರಮ ರೆಸಾರ್ಟ್‌, ಹೋಂ ಸ್ಟೇಗಳ ಮಾಲೀಕರಿಗೆ ಭರ್ಜರಿ ಶಾಕ್​​ ಕೊಟ್ಟ ಕೊಪ್ಪಳ ಜಿಲ್ಲಾಡಳಿತ

ಅಕ್ರಮ ರೆಸಾರ್ಟ್‌, ಹೋಂ ಸ್ಟೇಗಳ ಮಾಲೀಕರಿಗೆ ಭರ್ಜರಿ ಶಾಕ್​​ ಕೊಟ್ಟ ಕೊಪ್ಪಳ ಜಿಲ್ಲಾಡಳಿತ


ಕೊಪ್ಪಳ, ಫೆಬ್ರವರಿ 28: ಅಕ್ರಮ ರೆಸಾರ್ಟ್‌ಗಳ ಬಗ್ಗೆ ಟಿವಿ9 ವರದಿಗಳ ಬೆನ್ನಲ್ಲೇ ಇವುಗಳ ವಿರುದ್ಧ ಕೊಪ್ಪಳ ತುರ್ತು ಕ್ರಮ ಕೈಗೊಳ್ಳಲಾಗಿದೆ. ಕಾರ್ಯಾಚರಣೆ ನಡೆಸಿ ಹಲವು ಅನಧಿಕೃತ ರೆಸಾರ್ಟ್‌ಗಳನ್ನು ಸೀಜ್ ಮಾಡಲಾಗಿತ್ತು, ಕೊಪ್ಪಳ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ 49 ಮತ್ತು ಗಂಗಾವತಿ ಪ್ರದೇಶದಲ್ಲಿ 87 ಅನಧಿಕೃತ ರೆಸಾರ್ಟ್‌ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಇದರ ಜೊತೆಗೆ, ಜಿಲ್ಲೆಯ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದೆ 5 ರೆಸಾರ್ಟ್‌ಗಳನ್ನು ಸಂಪೂರ್ಣವಾಗಿ ಸೂಚಿಸುತ್ತದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *