Headlines

ಐವರು ಮಕ್ಕಳಿಗೆ ನಿದ್ದೆ ಮಾತ್ರೆ ಕೊಟ್ಳು, ಬೀಗ ಹಾಕಿ 10 ವರ್ಷ ಚಿಕ್ಕವನೊಂದಿಗೆ ಐನಾತಿ ಆಂಟಿ ಜೂಟ್! | Illicit Relationship Middle Age Woman Mithlesh Sleeping Tablet Five Kids Elopes With Lover 10 Years Younger Youth Mrq

ಮಿಥಿಲೇಶಾ ಪತಿ ರೂಪ್ ಕಿಶೋರ್ ದೆಹಲಿಯಲ್ಲಿ ಟೈಲರ್ ಕೆಲಸ ಮಾಡುತ್ತಿದ್ದು, ವಿಷಯ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಬಂದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು, 24 ಗಂಟೆಯಲ್ಲಿಯೇ ಮಿಥಿಲೇಶಾ ಮತ್ತು ಆಕೆಯ ಪ್ರಿಯಕರ ಸುರೇಂದ್ರನನ್ನು ಪತ್ತೆ ಮಾಡಿದ್ದಾರೆ. ನಿದ್ದೆ ಮಾತ್ರೆ ಸೇವನೆಯಿಂದ ಪ್ರಜ್ಞೆ ಕಳೆದುಕೊಂಡಿದ್ದ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಗೆಳತಿ ಜೊತೆ ಹಾಸಿಗೆಯಲ್ಲಿ ಮಜಾ ಮಾಡ್ತಿದ್ದ ಗಂಡನಿಗೆ ಶಾಕ್ ಕೊಟ್ಟ ಹೆಂಡ್ತಿ; ವಿಡಿಯೋ ವೈರಲ್

Source link

Leave a Reply

Your email address will not be published. Required fields are marked *