ಇಮ್ರಾನ್‌ ಖಾನ್‌ಗೆ ಚಿಕಿತ್ಸೆ ಕೊಡಿಸಿ: ಕಪಿಲ್‌, ಗವಾಸ್ಕರ್‌ ಸೇರಿದಂತೆ 14 ದಿಗ್ಗಜ ಕ್ರಿಕೆಟಿಗರ ಒತ್ತಾಯ | Imran Khan Should Be Treated 14 Veteran Cricketers Including Kapil Dev Sunil Gavaskar Demand Letter To Pakistan Govt Mrq

‘ಕ್ರಿಕೆಟ್‌ ದಿಗ್ಗಜ ಇಮ್ರಾನ್ ಖಾನ್‌ ಅವರ ದೃಷ್ಠಿ ಕ್ಷೀಣಿಸುತ್ತಿರುವುದು ಕಳವಳ ಉಂಟು ಮಾಡಿದೆ. ಅವರ ಆರೋಗ್ಯ ಸಮಸ್ಯೆ ಪರಿಹಾರಕ್ಕೆ ತಜ್ಞರ ತಂಡದಿಂದ ವೈದ್ಯಕೀಯ ಆರೈಕೆ ನೀಡಬೇಕೆಂದು ಆಗ್ರಹಿಸುತ್ತೇವೆ’ ಎಂದಿದ್ದಾರೆ. 

ಈ ಪತ್ರಕ್ಕೆ ಮೈಕೆಲ್ ಅಥರ್ಟನ್, ಅಲಾನ್ ಬಾರ್ಡರ್, ಮೈಕೆಲ್ ಬ್ರಿಯಾರ್ಲಿ, ಗ್ರೆಗ್ ಚಾಪೆಲ್, ಇಯಾನ್ ಚಾಪೆಲ್, ಬೆಲಿಂಡಾ ಕ್ಲಾರ್ಕ್, ಡೇವಿಡ್ ಗೋವರ್, ಕಿಮ್ ಹ್ಯೂಸ್, ನಾಸರ್ ಹುಸೇನ್, ಕ್ಲೈವ್ ಲಾಯ್ಡ್, ಸ್ಟೀವ್ ವಾ ಮತ್ತು ಜಾನ್ ರೈಟ್ ಕೂಡಾ ಸಹಿ ಮಾಡಿದ್ದಾರೆ.

ಇದನ್ನೂ ಓದಿ: ವೃತ್ತಿಪರತೆ ಅಂತ್ಯಸಂಸ್ಕಾರ, ಪ್ರಶ್ನೆ ಕೇಳಿದ ಪತ್ರಕರ್ತೆಗೆ ಕಣ್ಣು ಹೊಡೆದ ಪಾಕಿಸ್ತಾನ ಸೇನಾ ಲೆ.ಜನರಲ್

Source link

Leave a Reply

Your email address will not be published. Required fields are marked *