
ವರ್ಲ್ಡ್ಕಪ್ನ 6 ನೇ ಪಂದ್ಯದಲ್ಲಿ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ಮಹಿಳಾ ತಂಡಗಳು. ಕೊಲಂಬೊದ. ಮೈದಾನದಲ್ಲಿ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಕಾಲಮಾನ ಮಧ್ಯಾಹ್ನ ಮಧ್ಯಾಹ್ನ 3 ಗಂಟೆಯಿಂದ.
ಕ್ರಿಕೆಟ್ನಲ್ಲಿ ಕ್ರಿಕೆಟ್ನಲ್ಲಿ ಭಾರತ ಪಾಕಿಸ್ತಾನ್ ತಂಡಗಳು ಈವರೆಗೆ ಈವರೆಗೆ 11 ಬಾರಿ. ಈ ವೇಳೆ ಇಂಡಿಯಾ 11 ಪಂದ್ಯಗಳನ್ನು ಗೆದ್ದುಕೊಂಡಿದೆ. ಇಂದಿನ ಇಂದಿನ ಮ್ಯಾಚ್ನಲ್ಲೂ ತಂಡವೇ ಗೆಲ್ಲುವ ಫೇವರೇಟ್ ತಂಡವಾಗಿ.
ಈ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್ನಲ್ಲಿ. ಹಾಗೆಯೇ ಜಿಯೋ ಹಾಟ್ಸ್ಟಾರ್ ಹಾಗೂ ವೆಬ್ಸೈಟ್ಗಳಲ್ಲೂ ಮ್ಯಾಚ್ನ ಲೈವ್ ಸ್ಟೀಮಿಂಗ್.
ಭಾರತ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಮಂಧಾನ (ಉಪನಾಯಕಿ), ಪ್ರತೀಕಾ ರಾವಲ್, ಹರ್ಲೀನ್ ಡಿಯೋಲ್, ಶರ್ಮಾ, ಜೆಮಿಮಾ ರೊಡ್ರಿಗಸ್, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ರಿಚಾ ಘೋಷ್ ( ಕೀಪರ್),, ಗೌಡ್, ಅಮನ್ಜೋತ್ ಕೌರ್, ಯಾದವ್, ಚಾರಣಿ, ಯಾಸ್ತಿಕಾ ಭಾಟಿಯಾ ( ಕೀಪರ್), ಸ್ನೇಹ್ ರಾಣಾ.
ಪಾಕಿಸ್ತಾನ್: ಫಾತಿಮಾ ಸನಾ (),, ಮುನೀಬಾ ಅಲಿ ಸಿದ್ದಿಕಿ (ಉಪನಾಯಕಿ), ಅಲಿಯಾ ರಿಯಾಜ್, ಡಯಾನಾ ಬೇಗ್, ಐಮನ್ ಫಾತಿಮಾ, ನಶ್ರಾ ಸುಂಧು, ನತಾಲಿಯಾ ಪರ್ವೇಝ್, ಒಮೈಮಾ ಸೊಹೈಲ್, ರಮೀನ್ ಶಮೀಮ್, ಸದಾಫ್ ಶಮಾಸ್, ಸಾದಿಯಾ ಇಕ್ಬಾಲ್, ಶಾವಾಲ್ ಝುಲ್ಫಿಕರ್, ಸಿದ್ರಾ ಅಮಿನ್, ಸಿದ್ರಾ ಅಮಿನ್, ಸಿದ್ರಾ ನವಾಝ್, ಸೈದಾ ಅರೂಬ್ ಶಾ.