
<p>ಒಂದು ಕಡೆ ಐಸಿಸಿ ಟಿ20 ವಿಶ್ವಕಪ್ ನಡೆಯುತ್ತಿರುವ ಬೆನ್ನಲ್ಲೇ ಟೀಂ ಇಂಡಿಯಾ ಕ್ರಿಕೆಟಿಗ ರಿಂಕು ಸಿಂಗ್ ತಂದೆ ಖಚೇಂದ್ರ ಸಿಂಗ್ ಇಂದು ಕೊನೆಯುಸಿರೆಳೆದಿದ್ದಾರೆ. ಈ ಕುರಿತಾದ ಅಪ್ಡೇಟ್ಸ್ ಇಲ್ಲಿದೆ ನೋಡಿ.</p><p> </p><img><p>ಟೀಂ ಇಂಡಿಯಾ ಕ್ರಿಕೆಟಿಗ ರಿಂಕು ಸಿಂಗ್ ಅವರ ತಂದೆ ಖಚೇಂದ್ರ ಸಿಂಗ್ ಶುಕ್ರವಾರವಾದ ಇಂದು ಲಿವರ್ ಕ್ಯಾನ್ಸರ್ನಿಂದ ಕೊನೆಯುಸಿರೆಳೆದಿದ್ದಾರೆ. ಅವರು ನಾಲ್ಕನೇ ಸ್ಟೇಜ್ ಕ್ಯಾನ್ಸರ್ನಿಂದ ಬಳಲುತ್ತಿದ್ದರು.</p><img><p>2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ರಿಂಕು ಸಿಂಗ್ ಭಾರತ ತಂಡದ ಭಾಗವಾಗಿದ್ದರು. ಆದರೆ ಸೂಪರ್-8 ಹಂತದ ಪಂದ್ಯಕ್ಕೂ ಮುನ್ನ ತಂದೆಯ ಆರೋಗ್ಯ ಬಿಗಡಾಯಿಸಿದ್ದರಿಂದ ಭಾರತ ತಂಡ ತೊರೆದು ಮನೆಗೆ ತೆರಳಿದ್ದರು.</p>
Source link
ಈ ಕ್ಯಾನ್ಸರ್ನಿಂದ ರಿಂಕು ಸಿಂಗ್ ತಂದೆ ನಿಧನ! ಕೆಲದಿನಗಳ ಹಿಂದಷ್ಟೇ ಭಾರತ ತಂಡ ತೊರೆದಿದ್ದ ಆಟಗಾರ