
ಜನವರಿ, ಮಾರ್ಚ್ 10: ಆಂತರಿಕ ಬಳಕೆಗೆಂದು ಇಡಲಾದ ತೈಲ ಸಂಗ್ರಹವನ್ನು ಬಿಡುಗಡೆ ಮಾಡಬೇಕೆಂದು ಅಂತರರಾಷ್ಟ್ರೀಯ ಇಂಧನ ಸಂಸ್ಥೆಯಾದ ಐಇಎ ಮಾಡಿರುವ ಯೋಜನೆಗೆ ಭಾರತವು ತೋರುತ್ತಿದೆ. ಜಾಗತಿಕವಾಗಿ ತೈಲ ಬೆಲೆಯನ್ನು ಕಡಿಮೆ ಮಾಡಲು ಐಎ ತೈಲ ಸಂಗ್ರಹವನ್ನು ಬಿಡುಗಡೆ ಮಾಡುವಂತೆ ಎಲ್ಲಾ ದೇಶಗಳಿಗೆ ಕರೆಗೆ ಭಾರತ ಓಗೊಟ್ಟಿಲ್ಲ. ಈ ಬಿಕ್ಕಟ್ಟು ಸೃಷ್ಟಿಸಿದವರು ತಾವಲ್ಲ. ನಮ್ಮಿಂದ ಈ ಕೆಲಸ ಆಗಲ್ಲ ಎಂದು ಭಾರತ ಹೇಳಿದೆ.
‘ತೈಲ ಸಂಗ್ರಹವನ್ನು ಭಾರತ ಬಿಡುಗಡೆ ಪಟ್ಟಿ. ಈ ಬಿಕ್ಕಟ್ಟು ಸೃಷ್ಟಿಗೆ ನಾವು ಕಾರಣರಲ್ಲ. ಇದಕ್ಕೆ ಕಾರಣರಾದವರು ತೈಲ ಬೆಲೆ ಇಳಿಕೆ ಮಾಡುವ ಜವಾಬ್ದಾರಿ’ ಎಂದು ಸರ್ಕಾರದ ಮೂಲಗಳು ಹೇಳಿದ್ದಾಗಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಇದನ್ನೂ ಓದಿ: ಅಗತ್ಯ ಸರಕುಗಳ ಕಾಯ್ದೆ ಎಂದರೇನು? ಎಲ್ಪಿಜಿ, ಪೈಪ್ಡ್ ಗ್ಯಾಸ್, ಸಿಎನ್ಜಿ ಸರಬರಾಜು ಖಾತ್ರಿಪಡಿಸಲು ಸರ್ಕಾರದ ಸೂತ್ರವೇನು? ಇಲ್ಲಿದೆ ಡೀಟೇಲ್ಸ್
ಭಾರತದಲ್ಲಿ ಭೂಗತ ತೈಲ ಸಂಗ್ರಹ ಸಾಮರ್ಥ್ಯ 5.33 ಮಿಲಿಯನ್ ಟನ್ಗಳಷ್ಟಿವೆ. ಆದರೆ, ಇದರಲ್ಲಿ ಶೇ 80 ಮಾತ್ರವೇ ಭರ್ತಿಯಾಗಿರುವುದು. ಭಾರತಕ್ಕೆ ಮೊದಲ ಬಳಕೆ ಸರ್ಕಾರದ ನೀತಿಯಾಗಿದೆ. ಪೂರೈಕೆಯಲ್ಲಿ ವ್ಯತ್ಯಯವಾದಾಗ ಈ ಸಂಗ್ರಹವನ್ನು ಬಳಸಲಾಗಿದೆ ಎಂದು ಸರ್ಕಾರದ ಮೂಲಗಳು ಹೇಳಿವೆ.