IND vs SA: ಟಾಸ್ ಗೆದ್ದ ಸೂರ್ಯ; ಬುಮ್ರಾ, ಅಕ್ಷರ್ ಔಟ್..! ಬದಲಿಯಾಗಿ ಬಂದಿದ್ಯಾರು?

IND vs SA: ಟಾಸ್ ಗೆದ್ದ ಸೂರ್ಯ; ಬುಮ್ರಾ, ಅಕ್ಷರ್ ಔಟ್..! ಬದಲಿಯಾಗಿ ಬಂದಿದ್ಯಾರು?


ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯದ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​​​ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಸರಣಿ ಪ್ರಸ್ತುತ 1-1 ರಲ್ಲಿ ಸಮಬಲಗೊಂಡಿದೆ. ಟೀಮ್ ಇಂಡಿಯಾ ಮೊದಲ ಪಂದ್ಯವನ್ನು 101 ರನ್‌ಗಳಿಂದ ಗೆದ್ದರೆ, ಆಫ್ರಿಕನ್ ತಂಡ ಎರಡನೇ ಟಿ20 ಪಂದ್ಯವನ್ನು 51 ರನ್‌ಗಳಿಂದ ಗೆದ್ದುಕೊಂಡಿತು. ಹೀಗಾಗಿ ಎರಡೂ ತಂಡಗಳು ಸರಣಿಯಲ್ಲಿ ಮುನ್ನಡೆ ಸಾಧಿಸಲು ಪ್ರಯತ್ನಿಸಲಿವೆ. ಇನ್ನು ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಇದರ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ 11 ಕೂಡಬಿದ್ದಿದ್ದು, ಭಾರತ ತಂಡದಲ್ಲಿ 2 ಬದಲಾವಣೆಗಳಾಗಿದ್ದರೆ, ಆಫ್ರಿಕಾ ತಂಡದಲ್ಲಿ 3 ಬದಲಾವಣೆಯನ್ನು ಹೊಂದಿದೆ.

ರಂದು ಪ್ರಕಟಿಸಲಾಗಿದೆ – 6:39 pm, ಭಾನುವಾರ, 14 ಡಿಸೆಂಬರ್ 25



Source link

Leave a Reply

Your email address will not be published. Required fields are marked *