IND vs SA: ಎರಡಂಕಿ ಮೊತ್ತಕ್ಕೆ ಆಫ್ರಿಕಾ ಆಲೌಟ್; ಭಾರತಕ್ಕೆ ಭಾರಿ ಅಂತರದ ಜಯ

IND vs SA: ಎರಡಂಕಿ ಮೊತ್ತಕ್ಕೆ ಆಫ್ರಿಕಾ ಆಲೌಟ್; ಭಾರತಕ್ಕೆ ಭಾರಿ ಅಂತರದ ಜಯ


ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಅತಿಥೇಯ ಟೀಂ ಇಂಡಿಯಾ ಗೆಲುವಿನ ಆರಂಭವಾಗಿದೆ. ಬಾರಾಬತಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ದಕ್ಷಿಣ ಆಫ್ರಿಕಾ ತಂಡವನ್ನು ಕೇವಲ 74 ರನ್‌ಗಳಿಗೆ ಆಲೌಟ್ ಮಾಡಿದ ಟೀಂ ಇಂಡಿಯಾ 101 ರನ್‌ಗಳ ಭಾರಿ ಅಂತರದ ಜಯ ಸಾಧಿಸಿದೆ. ಈ ಮೂಲಕ ದಕ್ಷಿಣ ಆಫ್ರಿಕಾ ತಂಡ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಕಡಿಮೆ ಮೊತ್ತಕ್ಕೆ ಆಲೌಟ್ ಆದ ದಾಖಲೆಗೆ ಕೊರಳೊಡ್ಡಿದೆ. ಈ ಸಾಧನೆ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 175 ರನ್ ಕಲೆಹಾಕಿತು. ಬ್ಯಾಟಿಂಗ್‌ನಲ್ಲಿ ಹಾರ್ದಿಕ್ ಪಾಂಡ್ಯ ಅರ್ಧಶತಕದ ಇನ್ನಿಂಗ್ಸ್ ಆಡಿದರೆ, ಬೌಲಿಂಗ್ ನಲ್ಲೂ 1 ಬಾರಿಗೆ ಪ್ರಶಸ್ತಿ ಪಡೆದರು.



Source link

Leave a Reply

Your email address will not be published. Required fields are marked *