ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ ಆಡಿದ್ದ ತಂಡದಲ್ಲಿದ್ದ ಆಟಗಾರರಿಗೆ ಈ ಸರಣಿಯಲ್ಲಿ ಅವಕಾಶ ನೀಡಲಾಯಿತು. ಆದಾಗ್ಯೂ ತಂಡದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ, ಕೆಲವರಿಗೆ ಅವಕಾಶ ನೀಡುವ ಸಲುವಾಗಿ ಕೆಲವರಿಗೆ ತಂಡದಿಂದ ಗೇಟ್ಪಾಸ್ ನೀಡಲಾಗಿದೆ.