IND vs AUS Live Score, 2nd T20I: ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ

IND vs AUS Live Score, 2nd T20I: ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ


ಲೈವ್ ಕ್ರಿಕೆಟ್ ಸ್ಕೋರ್ ಮತ್ತು ನವೀಕರಣಗಳು

  • 31 ಅಕ್ಟೋಬರ್ 2025 01:18 PM (IST)

    IND vs AUS ಲೈವ್ ಸ್ಕೋರ್: ಟಾಸ್ ಗೆದ್ದ ಆಸ್ಟ್ರೇಲಿಯಾ

    ಈ ಅಂಗಡಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಲಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟಿ20 ಪಂದ್ಯ ಇಂದು ಮೆಲ್ಬೋರ್ನ್‌ನಲ್ಲಿ ನಡೆಯುತ್ತಿದೆ. ಉಭಯ ತಂಡಗಳ ನಡುವಿನ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಹೀಗಾಗಿ ಎರಡು ತಂಡಗಳು ಎರಡನೇ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಮುನ್ನಡೆ ಪಡೆದುಕೊಳ್ಳಲು ನೋಡುತ್ತಿವೆ. ಆದಾಗ್ಯೂ ಈ ಪಂದ್ಯಕ್ಕೆ ಮಳೆಯ ಆತಂಕ ಇರುವ ಕಾರಣ, ಮೊದಲ ಪಂದ್ಯದಂತೆ ಈ ಪಂದ್ಯವೂ ರದ್ದಾಗುವ ಆತಂಕದಲ್ಲಿ ಅಭಿಮಾನಿಗಳಿದ್ದಾರೆ.

ರಂದು ಪ್ರಕಟಿಸಲಾಗಿದೆ – ಅಕ್ಟೋಬರ್ 31,2025 1:18 PM



Source link

Leave a Reply

Your email address will not be published. Required fields are marked *