IND vs NZ: ರಾಜ್‌ಕೋಟ್​ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಕೆಎಲ್ ರಾಹುಲ್

IND vs NZ: ರಾಜ್‌ಕೋಟ್​ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಕೆಎಲ್ ರಾಹುಲ್


ಈ ಶತಕದೊಂದಿಗೆ ವಿಶೇಷ ಪಟ್ಟಿಗೆ ಸೇರಿರುವ ರಾಹುಲ್, ಭಾರತದಲ್ಲಿ ಮತ್ತು ನ್ಯೂಜಿಲೆಂಡ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಶತಕ ಬಾರಿಸಿದ ಆರನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ರಾಹುಲ್‌ಗೂ ಮೊದಲು, ಈ ಪಟ್ಟಿಯಲ್ಲಿ ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಸೇರಿದ್ದಾರೆ.



Source link

Leave a Reply

Your email address will not be published. Required fields are marked *