IND vs SA: W,W,W,W.. ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ದಕ್ಷಿಣ ಆಫ್ರಿಕಾ

IND vs SA: W,W,W,W.. ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ದಕ್ಷಿಣ ಆಫ್ರಿಕಾ


ಎಂದಿನಂತೆ ದಕ್ಷಿಣ ಆಫ್ರಿಕಾ ಪರ ಕ್ವಿಂಟನ್ ಡಿ ಕಾಕ್ ಹಾಗೂ ರೀಜಾ ಹೆಂಡ್ರಿಕ್ಸ್ ಇನ್ನಿಂಗ್ಸ್ ಆರಂಭಿಸಿದರು. ಇತ್ತ ಭಾರತದ ಪರ ವೇಗದ ಬೌಲರ್ ಅರ್ಷದೀಪ್ ಸಿಂಗ್ ಬೌಲಿಂಗ್ ಆರಂಭಿಸಿದರು. ಅರ್ಷದೀಪ್ ಬೌಲ್ ಮಾಡಿದ ಮೊದಲನೇ ವರ್ಷದ ದಕ್ಷಿಣ ಆಫ್ರಿಕಾದ ಆರಂಭಿಕ ರೀಜಾ ಹೆಂಡ್ರಿಕ್ಸ್ ಅವರನ್ನು ಎಲ್ ಬಿಡಬ್ಲ್ಯೂ ಮಾಡುವ ಮೂಲಕ ಔಟ್ ಮಾಡಿದರು. ಅಂಪೈರ್ ನಾಟ್ ಔಟ್ ನೀಡಿದರೂ, ಭಾರತ ಯಶಸ್ವಿಯಾಗಿ ರಿವ್ಯೂ ತೆಗೆದುಕೊಂಡಿತು. ಹೆಂಡ್ರಿಕ್ಸ್ ರನ್ ಗಳಿಸದೆ ಔಟಾದರು.



Source link

Leave a Reply

Your email address will not be published. Required fields are marked *