IND vs AUS: ಆಸ್ಟ್ರೇಲಿಯಾದಲ್ಲಿ ಅಬ್ಬರಿಸಿ ದಾಖಲೆ ಬರೆದ ಸ್ಮೃತಿ ಮಂಧಾನ

IND vs AUS: ಆಸ್ಟ್ರೇಲಿಯಾದಲ್ಲಿ ಅಬ್ಬರಿಸಿ ದಾಖಲೆ ಬರೆದ ಸ್ಮೃತಿ ಮಂಧಾನ


ಫೆಬ್ರವರಿ 21 ರ ಶನಿವಾರ ಅಡಿಲೇಡ್ ಓವಲ್‌ನಲ್ಲಿ ನಡೆದ ಸರಣಿಯ ಮೂರನೇ ಭಾರತ ಮತ್ತೆ ಬ್ಯಾಟಿಂಗ್ ಮಾಡಿತು. ಹಿಂದಿನ ಪ್ರದರ್ಶನ ಮಂಧನಾ ಕೇವಲ 31 ರನ್ ಗಳಿಸಿದ್ದರು, ಆದರೆ ಈ ಬಾರಿ ಅಮೋಘ ನೀಡಿದ ಮಂಧಾನ ತಮ್ಮ 35ನೇ ಟಿ20 ಅರ್ಧಶತಕವನ್ನೂ ಪೂರ್ಣಗೊಳಿಸಿದರು. ಇದೆ ಮಂಧಾನ, ಜೆಮಿಮಾ ರೊಡ್ರಿಗಸ್ ಜೊತೆಗೂಡಿ ಉತ್ತಮಜೊತೆಯಾಟವನ್ನು ಕಟ್ಟಿದರು.



Source link

Leave a Reply

Your email address will not be published. Required fields are marked *