India Test Squad: ಭಾರತ ಟೆಸ್ಟ್ ತಂಡ ಪ್ರಕಟ

India Test Squad: ಭಾರತ ಟೆಸ್ಟ್ ತಂಡ ಪ್ರಕಟ


ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ಮಹಿಳಾ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರು ಈ ತಂಡವನ್ನು ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕಿಯಾಗಿ ಸ್ಮೃತಿ ಮಂಧಾನ ಕಾಣಿಸಿಕೊಂಡಿದ್ದಾರೆ.

ಇನ್ನು ಈ ತಂಡದಲ್ಲಿ ಪ್ರತೀಕಾ ರಾವಲ್ ಕೂಡ ಕಾಣಿಸಿಕೊಂಡಿದ್ದಾರೆ. ಏಕದಿನದ ಅಂತಿಮ ಪಂದ್ಯಗಳ ವೇಳೆ ಅನಾರೋಗ್ಯದ ಪ್ರತೀಕ ಇದೀಗ ಸಂಪೂರ್ಣ ಗುಣಮುಖರಾಗಿದ್ದರೆ, ಹೀಗಾಗಿ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಈ ಬಾರಿ ಟೀಮ್ ಇಂಡಿಯಾ ಪರ ಸ್ಮೃತಿ ಮಂಧಾನ ಹಾಗೂ ಪತ್ರಿಕಾ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ.

ಮತ್ತೊಂದೆಡೆ ಸ್ಫೋಟಕ ಬ್ಯಾಟರ್ ಶಫಾಲಿ ವರ್ಮಾ ಕೂಡ ತಂಡಲ್ಲಿದ್ದಾರೆ. ಹೀಗಾಗಿ ಶಫಾಲಿಯನ್ನು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಸಿ ಪ್ರಯೋಗ ನಡೆಸುವ ಸಾಧ್ಯತೆಯನ್ನು ತಳ್ಳಿ ಹಾಕಲಾಗಿದೆ.

ಹಾಗೆಯೇ ಜೆಮಿಮಾ ರೊಡ್ರಿಗಸ್, ಅಮನ್ಜೋತ್ ಕೌರ್, ಹರ್ಲೀನ್ ಡಿಯೋಲ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇವರೊಂದಿಗೆ ಕೀಪರ್‌ಗಳಾಗಿ ಆಯ್ಕೆಯಾಗಿರುವುದು ರಿಚಾ ಘೋಷ್ ಹಾಗೂ ಉಮಾ ಚೆಟ್ರಿ.

ಇನ್ನು ವೇಗದ ಬೌಲರ್‌ಗಳಾಗಿ ಕ್ರಾಂತಿ ಗೌಡ, ರೇಣುಕಾ ಸಿಂಗ್ ಠಾಕೂರ್ ಟೀಮ್ ಇಂಡಿಯಾದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ. ಅದರಂತೆ ಭಾರತ ಮಹಿಳಾ ಟೆಸ್ಟ್ ತಂಡ ಈ ಕೆಳಗಿನಂತಿದೆ.

ಭಾರತ ಮಹಿಳಾ ಟೆಸ್ಟ್ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗಸ್, ಅಮನ್‌ಜೋತ್ ಕೌರ್, ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ಪ್ರತೀಕಾ ರಾವಲ್, ಹಸುರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ರೇಣುಕಾ, ಸ್ನೇಹಾ ಸಿಂಗ್ ಶರ್ಮಾ, ಸಯಾಲಿ ಸತ್ಘರೆ.

ಇದನ್ನೂ ಓದಿ: ಇದು ಟೀಮ್ ಇಂಡಿಯಾ, ಟಿ20 ಇತರ ತಂಡಗಳಿಗೆ ಎಚ್ಚರಿಕೆ!

ಭಾರತ ಮಹಿಳಾ ಏಕದಿನ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ರೇಣುಕಾ ಸಿಂಗ್ ಠಾಕೂರ್, ಶ್ರೀ ಚರಣಿ, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ಸ್ನೇಹ ರಾಣಾ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಜಿ ಕಮಲಿನಿ (ವಿಕೆಟ್ ಕೀಪರ್, ಕಾಶ್ವಿ ಜೇತಮ್, ಕಾಶ್ವಿ ಜೇತಮ್), ಹರ್ಲೀನ್ ಡಿಯೋಲ್.

ಭಾರತ ಮಹಿಳಾ ಟಿ20 ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ರೇಣುಕಾ ಸಿಂಗ್ ಠಾಕೂರ್, ಶ್ರೀ ಚರಣಿ, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ಸ್ನೇಹ ರಾಣಾ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಜಿ ಕಮಲಿನಿ (ವಿಕೆಟ್ ಕೀಪರ್‌ರೆಡ್ಡಿ), ಅರುಂಧತಿ, ಅರುಂಧತಿ, ಅರುಂಧತಿ, ಭಾರತಿ ಫುಲ್ಮಾಲಿ, ಶ್ರೇಯಾಂಕಾ ಪಾಟೀಲ್.



Source link

Leave a Reply

Your email address will not be published. Required fields are marked *