CP Radhakrishnan Takes Oath: ಭಾರತದ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿಪಿ ರಾಧಾಕೃಷ್ಣನ್

CP Radhakrishnan Takes Oath: ಭಾರತದ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿಪಿ ರಾಧಾಕೃಷ್ಣನ್


ನವದೆಹಲಿ, ಸೆಪ್ಟೆಂಬರ್ 12: ಪೊನ್ನುಸ್ವಾಮಿ ರಾಧಾಕೃಷ್ಣನ್ ಅವರು ಭಾರತದ 15ನೇ ಉಪರಾಷ್ಟ್ರಪತಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ಮುರ್ಮು ಪ್ರಮಾಣವಚನ ಬೋಧಿಸಿದರು. ,

. ಅವರ, ಆಪ್ ಇಂಡಿಯಾ ಬ್ಲಾಕ್‌ನ ಮತ್ತು ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ. ಸುದರ್ಶನ್ 300 ಮತಗಳನ್ನು. ಸೆಪ್ಟೆಂಬರ್ 9ರಂದು ಉಪರಾಷ್ಟ್ರಪತಿ ಚುನಾವಣೆ ನಡೆದಿತ್ತು. ಅಂದೇ ರಾತ್ರಿ ಫಲಿತಾಂಶ ಪ್ರಕಟವಾಗಿತ್ತು.

ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್



Source link

Leave a Reply

Your email address will not be published. Required fields are marked *