Headlines

ಇಂಡಿಗೋ ವಿಮಾನ ರದ್ದಾಗಿದ್ದರಿಂದ ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ಇಂಡಿಗೋ ವಿಮಾನ ರದ್ದಾಗಿದ್ದರಿಂದ ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ


ಹುಬ್ಬಳ್ಳಿ, ಡಿಸೆಂಬರ್ 5: ಇಂಡಿಗೋ ವಿಮಾನಗಳಲ್ಲಿ ತಾಂತ್ರಿಕ ತೊಂದರೆ ಹಾಗೂ ಪೈಲಟ್‌ಗಳ ಕೊರತೆಯಿಂದ ದೇಶದಾದ್ಯಂತ ಹಲವು ವಿಮಾನಗಳು ಸಂಚರಿಸುತ್ತಿವೆ. ಇದೇ ರೀತಿ ಭುವನೇಶ್ವರದಿಂದ ಹುಬ್ಬಳ್ಳಿಗೆ ಪ್ರಯಾಣಿಸಬೇಕಿದ್ದ ವಧು-ವರರು ವಿಮಾನ ರದ್ದಾದ ಕಾರಣ ಆರತಕ್ಷತೆಗೆ ಬರೆ ಪರದಾಡುವಂತಾಯಿತು. ಕೊನೆಗೆ ವಧುವಿನ ತಂದೆ ತಾಯಿಯೇ ನವ ವಿವಾಹಿತರು ಕೂರಬೇಕಿದ್ದ ಕುರ್ಚಿಯಲ್ಲಿ ಕುಳಿತು ಬಂಧುಗಳ ಶುಭಹಾರೈಕೆಗಳನ್ನು ಸ್ವೀಕರಿಸಿದರು. ಜೊತೆಗೆ, ವಧು ವರರು ಆನ್‌ಲೈನ್ ಮೂಲಕ ಭಾಗವಹಿಸಿದರು.

ಹುಬ್ಬಳ್ಳಿಯ ಗುಜರಾತ್ ಭವನದಲ್ಲಿ ಬುಧವಾರ ವಧು ಮೇಧಾ ಕ್ಷೀರಸಾಗರ ಹಾಗೂ ವರ ಸಂಗಮ ದಾಸ್ ಅವರ ಆರತಕ್ಷತೆ ನಡೆದಿದ್ದು, ವಧು ವರರ ಕುರ್ಚಿಯಲ್ಲಿ ಕುಳಿತಿರುವ ವಧುವಿನ ತಂದೆ ಮಾತನಾಡಿದ್ದಾರೆ. ಅವರು ಏನಂದರು ಎಂಬುದು ಇಲ್ಲಿದೆ.

ವಿವರಗಳಿಗೆ ಓದಿ: ವಧು ವರರ ಕುರ್ಚಿಯಲ್ಲಿ ಕುಳಿತ ತಂದೆ ತಾಯಿ! ಮಧುಮಕ್ಕಳಿಲ್ಲದೇ ಹುಬ್ಬಳ್ಳಿಯಲ್ಲಿ ಆರತಕ್ಷತೆ: ಇಂಡಿಗೋ ವಿಮಾನ ರದ್ದು ಕಾರಣ

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *