ದೇವನಹಳ್ಳಿ, ಡಿಸೆಂಬರ್ 05: ಇಂಡಿಗೋ ಲೈನ್ಸ್ ವಿಮಾನ ವ್ಯತ್ಯಯ ಹಿನ್ನೆಲೆ ನಿನ್ನೆಯಿಂದ ಪ್ರಯಾಣಿಕರು ಪರದಾಟ ವಿಮಾನ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪರಿಸ್ಥಿತಿ ಅತಂತ್ರವಾಗಿದೆ. ಸದ್ಯ ಇಂಡಿಗೋ ವಿಮಾನಯಾನ ಸಂಸ್ಥೆ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದು, ಏರ್ಪೋರ್ಟ್ ರಸ್ತೆಯ ಟೋಲ್ ಬಳಿ ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಚಕಾರ ಎತ್ತುತ್ತಿಲ್ಲವೆಂದು ಗರಂ ಆದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.