Headlines

ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: ಸಾವಿನ ದವಡೆಯಿಂದ 8 ಜನ ಜಸ್ಟ್​ ಮಿಸ್!​​

ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: ಸಾವಿನ ದವಡೆಯಿಂದ 8 ಜನ ಜಸ್ಟ್​ ಮಿಸ್!​​

ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: ಸಾವಿನ ದವಡೆಯಿಂದ 8 ಜನ ಜಸ್ಟ್​ ಮಿಸ್!​​

ಬೆಂಗಳೂರು, ಜನವರಿ 10: ಇಂದಿರಾನಗರದಲ್ಲಿ ಕಾರು ಅಪಘಾತ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ 8 ಜನರು ಪಾರಾಗಿದ್ದಾರೆ. ಗುರುವಾರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮದ್ಯಪಾನ ಮಾಡಿ ಚಾಲಕ ಕಾರು ಚಲಾಯಿಸಿದ್ದಾನೆ. ಎಡಕ್ಕೆ ತಿರುಗಿಸದೇ ನೇರವಾಗಿ ಡಿವೈಡರ್ ಅನ್ನು ಹಾರಿಸುವ ಮೂಲಕ ಹೋಟೆಲ್‌ಗೆ ಡಿಕ್ಕಿ ಹೊಡೆದಿದೆ. ಕಾರು ಡಿವೈಡರ್ ಹಾರಿ ತಮ್ಮೆಡೆಗೆ ಬರುತ್ತಿರುವುದನ್ನ ಕಂಡ ಯುವಕ-ಯುವತಿಯರ ತಂಡ ಸೇರಿದಂತೆ ಇಬ್ಬರು ಬೈಕ್ ಚಾಲಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಜೀವನ್ ಭೀಮಾನಗರ ಸಂಚಾರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. ಘಟನೆಯ ಭಯಾನಕ ದೃಶ್ಯ ಸೆರೆಯಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *