ಇಸ್ಲಾಮಾಬಾದ್, ಫೆಬ್ರವರಿ 6: ಪಾಕಿಸ್ತಾನದ (ಪಾಕಿಸ್ತಾನ ಬಾಂಬ್ ಸ್ಫೋಟ) ರಾಜಧಾನಿ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 70ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ತುರ್ತು ಪರಿಸ್ಥಿತಿಯನ್ನು ಪ್ರಕಟಿಸಲಾಗಿದೆ. 250ಕ್ಕೂ ಹೆಚ್ಚು ಜನರು ಬಳಲುತ್ತಿದ್ದಾರೆ. ಈ ಆತ್ಮಾಹುತಿ ಬಾಂಬ್ ದಾಳಿಯ ತೀವ್ರತೆ ಎಷ್ಟರಮಟ್ಟಿಗೆ ಇತ್ತು ಎಂಬ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ