IPL 2026: ಮೊದಲ ಸುತ್ತಿನಲ್ಲಿ ಹರಾಜಾಗಲಿರುವ 7 ಆಟಗಾರರು ಇವರೇ

IPL 2026: ಮೊದಲ ಸುತ್ತಿನಲ್ಲಿ ಹರಾಜಾಗಲಿರುವ 7 ಆಟಗಾರರು ಇವರೇ


IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜಿಗೆ ವೇದಿಕೆ ಸಿದ್ಧವಾಗಿದೆ. ಡಿಸೆಂಬರ್-16 ರಂದು ಅಬುಧಾಬಿಯಲ್ಲಿ ನಡೆಯಲಿರುವ ಹರಾಜಿನಲ್ಲಿ ಒಟ್ಟು 350 ಆಟಗಾರರ ಹೆಸರುಗಳು ಕಾಣಿಸಿಕೊಂಡಿವೆ. ಈ 350 ಆಟಗಾರರಲ್ಲಿ 7 ಪ್ಲೇಯರ್ಸ್‌ಗಾಗಿ ಮೊದಲ ಸುತ್ತಿನಲ್ಲಿ ಹರಾಜು. ಅದರಂತೆ ಮೊದಲ ಸುತ್ತಿನ ಹರಾಜಿನಲ್ಲಿ ಕಾಣಿಸಿಕೊಂಡಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…



Source link

Leave a Reply

Your email address will not be published. Required fields are marked *