IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹರಾಜು ಶುರುವಾಗಿದೆ. ಮೊದಲ ಸುತ್ತಿನಲ್ಲಿ ಒಟ್ಟು 6 ಆಟಗಾರರಿಗಾಗಿ ಬಿಡ್ಡಿಂಗ್ ನಡೆದಿದ್ದು, ಇವರಲ್ಲಿ ಕೇವಲ ಇಬ್ಬರು ಮಾತ್ರ ಬಿಕರಿಯಾಗಿದ್ದಾರೆ. ಇನ್ನುಳಿದ ನಾಲ್ವರು ಮೊದಲ ಸುತ್ತಿನಲ್ಲಿ ಅನ್‌ಸೋಲ್ಡ್ ಆಗಿ ಉಳಿದಿದ್ದಾರೆ. ಅದರಂತೆ ಮೊದಲ ಸುತ್ತಿನಲ್ಲಿ ಸೋಲ್ಡ್ ಮತ್ತು ಅನ್ ಸೋಲ್ಡ್ ಆದ 6 ಆಟಗಾರರ ಪಟ್ಟಿ ಈ ಕೆಳಗಿನಂತಿದೆ…