ಅದರಂತೆ ವರದಿಗಳ ಪ್ರಕಾರ ಸಿಎಸ್ಕೆ, ರಾಜಸ್ಥಾನ ರಾಯಲ್ಸ್ನ ಸಂಜು ಸ್ಯಾಮ್ಸನ್ ಅವರು ತಮ್ಮ ತಂಡಕ್ಕೆ ಸೇರಿಸಿಕೊಳ್ಳಲು ನಾನಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಸಂಜುಗಾಗಿ ರವೀಂದ್ರ ಜಡೇಜಾ ಮತ್ತು ಸ್ಯಾಮ್ ಕರನ್ ಅವರನ್ನು ಬಿಟ್ಟುಕೊಡಲು ಸಿಎಸ್‌ಕೆ ಮುಂದಾಗಿದ್ದಾರೆ. ಆದಾಗ್ಯೂ, ಚೆನ್ನೈ ಸೂಪರ್ ಕಿಂಗ್ಸ್ ಸಂಜು ಸ್ಯಾಮ್ಸನ್ ಆಗಿದ್ದು ಗುಜರಾತ್ ಟೈಟಾನ್ಸ್‌ನ ಆಟಗಾರನ ಮೇಲೂ ಕಣ್ಣಿಟ್ಟಿದೆ ಎಂದು ಹೇಳಲಾಗಿದೆ.