ಮಾಧ್ಯಮ ವರದಿಗಳ ಪ್ರಕಾರ ಡೆಲ್ಲಿ ಫ್ರಾಂಚೈಸಿ, ಸ್ಟಾರ್ ಆಲ್ ರೌಂಡರ್ ಅಕ್ಷರ್ ಪಟೇಲ್ ಅವರ ನಾಯಕತ್ವದಿಂದ ತೆಗೆದುಹಾಕಲಾಗಿದೆ. 2025 ರ ಐಪಿಎಲ್ ಆವೃತ್ತಿಯಲ್ಲಿ ಅಕ್ಷರ ತಂಡದ ನಾಯಕರಾಗಿದ್ದರು, ಆದರೆ ಈ ಆವೃತ್ತಿಯಲ್ಲಿ ಅವರು ಆಟಗಾರನಾಗಿ ಮಾತ್ರ ಆಡಲಿದ್ದಾರೆ. ಇದರ ಜೊತೆಗೆ ಅಕ್ಷರ ಬದಲಿಗೆ ಯಾರು ತಂಡದ ನಾಯಕತ್ವವಹಿಸಿಕೊಳ್ಳಲಿದ್ದಾರೆ ಎಂಬ ಬಗ್ಗೆ ಪ್ರಮುಖ ಮಾಹಿತಿ ಹೊರಬಿದ್ದಿದೆ.