IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹರಾಜು ಪ್ರಕ್ರಿಯೆಗೆ ತೆರೆ ಬಿದ್ದಿದೆ. ಈ ಬಾರಿಯ ಹರಾಜಿನಲ್ಲಿ ಗರಿಷ್ಠ ಮೊತ್ತಕ್ಕೆ ಬಿಡ್ ಆಗಿರುವುದು ಕ್ಯಾಮರಾನ್ ಗ್ರೀನ್. ಆಸ್ಟ್ರೇಲಿಯಾ ಆಲ್ರೌಂಡರ್ನನ್ನು ಕೆಕೆಆರ್ ಬರೋಬ್ಬರಿ 25.20 ಕೋಟಿ ರೂ.ಗೆ ಖರೀದಿಸಲಾಗಿದೆ. ಇದಾಗ್ಯೂ ಜಾಕ್ ಪಾಟ್ ಹೊಡೆದಿರುವುದು ಜೋಶ್ ಇಂಗ್ಲಿಷ್ಗೆ (ಜೋಶ್ ಇಂಗ್ಲಿಸ್)