ಆರ್​ಸಿಬಿ ಫ್ಯಾನ್ಸ್​ ಎಚ್ಚರ! ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ

ಆರ್​ಸಿಬಿ ಫ್ಯಾನ್ಸ್​ ಎಚ್ಚರ! ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ


ಆರ್ಸಿಬಿ ಫ್ಯಾನ್ಸ್ ಎಚ್ಚರ! ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್ ಕ್ಲಿಕ್ ಮಾಡಿದ್ರೆ ಹಣ ಮಾಯ

ಆನೇಕಲ್, ಏಪ್ರಿಲ್ 04: ಐಪಿಎಲ್ ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ಆನ್‌ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗಿದ್ದು, ಕ್ರಿಕೆಟ್ ಅಭಿಮಾನಿಗಳು ಎಚ್ಚರದಿಂದ ಇರಬೇಕಾಗಿದೆ. “IPL Dhamaka Sale” ಎಂಬ ಹೆಸರಿನ ನಕಲಿ ಖಾತೆಗಳು ಮತ್ತು ವೆಬ್‌ಸೈಟ್‌ಗಳನ್ನು ಸೃಷ್ಟಿಸಿ, ಉಚಿತ ಐಪಿಎಲ್ ಟಿಕೆಟ್‌ಗಳ ಆಮಿಷವೊಡ್ಡಿ ಹಣ ಕಡಿತಗೊಳಿಸುವ ಜಾಲ ಸಕ್ರಿಯವಾಗಿದೆ. ನಕಲಿ ಲಿಂಕ್‌ಗಳನ್ನು ಕ್ಲಿಕ್ ಮಾಡಿ ಬ್ಯಾಂಕ್ ಖಾತೆಗಳಿಂದ ಹಣ ಕಡಿತವಾಗುತ್ತಿರುವಾಗ, ನಂತರ ಮೋಸ ಹೋಗಿದೆ. ಈ ಕುರಿತು ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಟಿ ಉಪ ವಿಭಾಗದ ಡಿಸಿಪಿ ನಾರಾಯಣ್ ಅವರು ಅಭಿಮಾನಿಗಳಿಗೆ ಇಂತಹ ನಕಲಿ ಲಿಂಕ್‌ಗಳಿಗೆ ಬಲಿಯಾಗದಂತೆ ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *