Headlines

IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಕ್ಲಾಸ್​​: ಸದಾನಂದಗೌಡ ಹೇಳಿದ್ದೇನು?

IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಕ್ಲಾಸ್​​: ಸದಾನಂದಗೌಡ ಹೇಳಿದ್ದೇನು?


ಐಪಿಎಲ್ ಟಿಕೆಟ್ ಪಡೆದ ಶಾಸಕರಿಗೆ ಮಾಜಿ ಕ್ಲಾಸ್: ಸದಾನಂದಗೌಡ ಸಿಎಂ ಹೇಳಿದ್ದೇನು?

ಬೆಂಗಳೂರು, ಏಪ್ರಿಲ್ 04: ಐಪಿಎಲ್ ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಬೇಡಿಕೆ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಕಿಡಿ ಕಾರಿದ್ದಾರೆ. ಶಾಸಕರ ಪಿಎಗಳು IPL ಟಿಕೆಟ್ ಪಡೆದಿದ್ದನ್ನು ಖಂಡಿಸಿದ ಡಿವಿಎಸ್, ಪಂದ್ಯದ ಟಿಕೆಟ್‌ಗಾಗಿ ಯಾವುದೇ ಶಾಸಕರು ಭಿಕ್ಷೆ ಬೇಡಬಾರದು. ಆರ್ಸಿಬಿ ವಿಜಯೋತ್ಸವ ವೇಳೆ 11 ಅಭಿಮಾನಿಗಳ ಸಾವಿನ ವಿಚಾರ ವಿಧಾನಸಭೆಯಲ್ಲಿ ಚರ್ಚೆಯಾಗುತ್ತಿದ್ದರೆ ಗೌರವವಿರುತ್ತಿತ್ತು. ನೂರಾರು ಕೋಟಿ ಸುರಿದು ಶಾಸಕರಾದವರು ಟಿಕೆಟ್‌ಗೆ ಭಿಕ್ಷೆ ಬೇಡುತ್ತಾರಲ್ಲಾ ನಾಚಿಕೆಯಾಗಬೇಕು. ಯಾವುದೇ ಜನಪ್ರತಿನಿಧಿ ಹೀಗೆ ಮಾಡಬಾರದು. ಕ್ಷೇತ್ರಕ್ಕೆ ಏನಾದರೂ ಸಹಕಾರ ಬೇಕು ಅಂದಾಗ ಭಿಕ್ಷೆ ಬೇಡ ಎಂದು ಅವರು ಕಿವಿಮಾತು ಹೇಳಿದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *