ಕಪ್ ಕಪ್ ಪಂದ್ಯದಲ್ಲಿ ಭಾರತ ಮತ್ತು ವಿದರ್ಭ ತಂಡಗಳು. ವಿದರ್ಭ ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯದಲ್ಲಿ ಟಾಸ್ ಗೆದ್ದ ವಿದರ್ಭ ತಂಡವು ಬ್ಯಾಟಿಂಗ್.
ಏನಿದು ಇರಾನಿ ಕಪ್?
ಝಡ್.ಆರ್ ಇರಾನಿ ಅಥವಾ ಇರಾನಿ, ಬಿಸಿಸಿಐನ ಮಾಜಿ ಅಧ್ಯಕ್ಷರು. ಲಂಡನ್‌ನಲ್ಲಿ ಚಾರ್ಟರ್ಡ್ ಅಕೌಂಟೆನ್ಸಿ ಅಧ್ಯಯನ ಮಾಡಿದ್ದ ಇರಾನಿ ಅವರು ಪೂರ್ವದಲ್ಲಿ ದೆಹಲಿಯ ರೋಶನಾರಾ ಕ್ಲಬ್ ಮುಂಬೈನ ಪಾರ್ಸಿ ಜಿಮ್ಖಾನಾ ಕ್ಲಬ್ ಕ್ರಿಕೆಟ್. ಅಲ್ಲದೆ 28-29 ರಿಂದ 1945-46 ಮತ್ತು 1948-49 ರಿಂದ 1961-62 ಅವರು ಕ್ರಿಕೆಟ್ ಮಂಡಳಿಯ ಖಜಾಂಚಿಯಾಗಿ ಸೇವೆ ಸಲ್ಲಿಸಿದ್ದರು.
1966 ರಲ್ಲಿ ಬಿಸಿಸಿಐ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಇರಾನಿ ಅವರು ಕ್ರಿಕೆಟ್ ಅನ್ನು ಪ್ರಗತಿಪಥದತ್ತ ಸಾಗಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ ಸ್ವಾತಂತ್ರ ಕ್ರಿಕೆಟ್ ಅನ್ನು ಉತ್ತೇಜಿಸುವಲ್ಲಿ ತಮ್ಮದೆಯಾದ ಕೊಡುಗೆ. ಅವರ ಸ್ಮರಾರ್ಥ ಇರಾನಿ ಕಪ್ಅನ್ನು ಆಯೋಜಿಸಲಾಗುತ್ತದೆ.
ವಿಶೇಷ ಇರಾನಿ ಕಪ್ನಲ್ಲಿ ಹಾಲಿ ಚಾಂಪಿಯನ್ ತಂಡ ಶೇಷ ಭಾರತ ತಂಡ ಏಕೈಕ ಟೆಸ್ಟ್ ಟೆಸ್ಟ್ ಮುಖಾಮುಖಿಯಾಗುತ್ತದೆ. ಅಂದರೆ ಇಲ್ಲಿ ಭಾರತ ತಂಡದಲ್ಲಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ವಿವಿಧ ವಿವಿಧ ಆಟಗಾರರನ್ನು ಬಿಸಿಸಿಐ ಆಯ್ಕೆ.
ಇದೀಗ ಇದೀಗ ಹಾಲಿ ಚಾಂಪಿಯನ್ ಹಾಗೂ ಶೇಷ ಭಾರತ ತಂಡ ಇರಾನಿ ಕಪ್ ಪಂದ್ಯದಲ್ಲಿ. ಪಂದ್ಯದಲ್ಲಿ ಪಂದ್ಯದಲ್ಲಿ ಆಟಗಾರರ ಪಟ್ಟಿ ಈ ಕೆಳಗಿನಂತಿವೆ…
ವಿದರ್ಭ ಇಲೆವೆನ್: ಧ್ರುವ ಶೋರೆ , ತೈಡೆ , ಅಮನ್ ಮೊಖಡೆ , ದಾನಿಶ್ ಮಾಲೆವಾರ್ , ಯಶ್ ರಾಥೋಡ್ , ಅಕ್ಷಯ್ ವಾಡ್ಕರ್ (), ಪಾರ್ಥ್ ರೇಖಾಡೆ , ದುಬೆ , ಯಶ್ ಠಾಕೂರ್ , ದರ್ಶನ್ ನಲ್ಕಂಡೆ , .
ಇದನ್ನೂ: ದಿನೇಶ್ ಕಾರ್ತಿಕ್: ಹೊಸ ತಂಡದತ್ತ ಮುಖ ಮಾಡಿದ ದಿನೇಶ್ ಕಾರ್ತಿಕ್ ..!
ಶೇಷ ಪ್ಲೇಯಿಂಗ್ ಇಲೆವೆನ್: ಅಭಿಮನ್ಯು ಈಶ್ವರನ್ , ರುತುರಾಜ್ ಗಾಯಕ್ವಾಡ್ , ಆರ್ಯನ್ ಜುಯಲ್ , ರಜತ್ ಪಾಟಿದಾರ್ (), ಯಶ್ ಧುಲ್ , ಇಶನ್ ಕಿಶನ್ ( ವಿಕೆಟ್ ), ಮಾನವ್ ಸುತಾರ್ , ಸರನ್ಶ್ ಜೈನ್ , ಅನ್ಶುಲ್ ಕಂಬೋಜ್ , ದೀಪ್ , ಗುರ್ನೂರ್ .