Headlines

Video: ಇರಾನ್​​ನ ಇಸ್ಫಹಾನ್​ನಲ್ಲಿ ಅಮೆರಿಕ-ಇಸ್ರೇಲ್ ದಾಳಿ, ವಿಡಿಯೋ ಹಂಚಿಕೊಂಡ ಟ್ರಂಪ್

Video: ಇರಾನ್​​ನ ಇಸ್ಫಹಾನ್​ನಲ್ಲಿ ಅಮೆರಿಕ-ಇಸ್ರೇಲ್ ದಾಳಿ, ವಿಡಿಯೋ ಹಂಚಿಕೊಂಡ ಟ್ರಂಪ್


ವಿಡಿಯೋ: ಇರಾನ್ ನ ಇಸ್ಫಹಾನ್ ನಲ್ಲಿ ಅಮೆರಿಕ-ಇಸ್ರೇಲ್ ದಾಳಿ, ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್, ಮಾರ್ಚ್ 31: ಇರಾನ್‌ನಲ್ಲಿ ಇಂದು(ಮಾರ್ಚ್ 31) ಮುಂಜಾನೆ ಭಾರಿ ಸ್ಫೋಟ ಸಂಭವಿಸಿದೆ. ಇರಾನ್‌ನ ಇಸ್ಫಹಾನ್‌ನಲ್ಲಿ ಇಸ್ರೇಲ್-ಅಮೆರಿಕ ದಾಳಿ ನಡೆಸಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 2.3 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ಮತ್ತು ಬದ್ರ್ ಮಿಲಿಟರಿ ವಾಯುನೆಲೆಯ ನೆಲೆಯಾಗಿರುವ ಇರಾನ್ ನಗರವಾದ ಇಸ್ಫಹಾನ್‌ನ ಪ್ರಮುಖ ಶಸ್ತ್ರಾಸ್ತ್ರ ಡಿಪೋದ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿ ಮಾಡಿದೆ ಎಂದು ವರದಿಗಳು ಹೇಳುತ್ತಿವೆ. ಇರಾನ್ ಪರಮಾಣು ಸೌಲಭ್ಯ, ಜಲಸ್ಥಾವರಗಳನ್ನು ನಾಶಪಡಿಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *