ಜಮೀರ್​ ಚುನಾವಣಾ ಪ್ರಚಾರಕ್ಕೆ ಬರುತ್ತಾರಾ ಎಂದಿದ್ದಕ್ಕೆ ಸಚಿವ ಮಲ್ಲಿಕಾರ್ಜುನ ಏನಂದ್ರು ನೋಡಿ

ಜಮೀರ್​ ಚುನಾವಣಾ ಪ್ರಚಾರಕ್ಕೆ ಬರುತ್ತಾರಾ ಎಂದಿದ್ದಕ್ಕೆ ಸಚಿವ ಮಲ್ಲಿಕಾರ್ಜುನ ಏನಂದ್ರು ನೋಡಿ


ಜಮೀರ್ ಚುನಾವಣಾ ಪ್ರಚಾರಕ್ಕೆ ಬರುತ್ತಾರಾ ಎಂದಿದ್ದಕ್ಕೆ ಸಚಿವ ಮಲ್ಲಿಕಾರ್ಜುನ ಏನಂದ್ರು ನೋಡಿ

ದಾವಣಗೆರೆ, ಮಾರ್ಚ್ 28: ಸಚಿವ ಜಮೀರ್ ಅಹ್ಮದ್ ಅವರನ್ನು ಪ್ರಚಾರಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. ಇದೀಗ ಅವರು ಕೇರಳ ಚುನಾವಣಾ ಪ್ರಚಾರಕ್ಕೆ ಹೋಗಿದ್ದಾರೆ. ಚುನಾವಣಾ ಪ್ರಚಾರಕ್ಕೆ ಬರದಿದ್ದರೂ ಒಳ್ಳೆಯದೇ ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ ಹೇಳಿದ್ದಾರೆ. ದಾವಣಗೆರೆ ದಕ್ಷಿಣ ಉಪಚುನಾವಣೆ ಹಿನ್ನೆಲೆ ಇಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನಗರದ ವೆಂಕಾಭೋವಿ ಕಾಲೋನಿಯಲ್ಲಿರುವ ಸಾದಿಕ್ ಪೈಲ್ವಾನ್ ನಿವಾಸಕ್ಕೆ ಭೇಟಿ ನೀಡಿದರು. ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು, ಎಲ್ಲವೂ ಸರಿ ಹೋಗಿದೆ, ನಾವು ಸಾದಿಕ್ ಪೈಲ್ವಾನ್ ಎಲ್ಲಾ ಒಂದೇ. ಎಲ್ಲಾ ಒಂದಾಗಿ ಚುನಾವಣೆ ನಡೆಯಲಿದೆ. ಯಾರು ಕೂಡ ಇಲ್ಲ ಸಲ್ಲದ ಹೇಳಿಕೆಯನ್ನು ಕೊಡುವುದು ಬೇಡ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಕರಿಯಪ್ಪ ಸಹ ಪರಿಚಯಸ್ಥರೇ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *